ಪುತ್ತೂರು: ಕು. ಸಿಂಚನಲಕ್ಷ್ಮೀ ಕೋಡಂದೂರು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್ (Ms. Sinchanalakshmi Kodandur ranks third in the state in the engineering examination)
ಪುತ್ತೂರು:ಕು. ಸಿಂಚನಲಕ್ಷ್ಮೀ ಕೋಡಂದೂರು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೆಯ ರ‍್ಯಾಂಕ್ (Putturu) ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ನಡೆಸಿದ 2024 25 ನೇ ಸಾಲಿನ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ ಬಿಇ ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್) ವಿಭಾಗದಲ್ಲಿ ಕು. ಸಿಂಚನಲಕ್ಷ್ಮೀ ಕೋಡಂದೂರುರವರು 9.48 ಅಂಕಗಳೊಂದಿಗೆ ಉತ್ತಮ ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೆಯ ರ‍್ಯಾಂಕ್ ಪಡೆದಿದ್ದಾರೆ. ಇವರು ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ ನಿವೃತ […]



