Tag: singer Shivashri

ಧಾರ್ಮಿಕ ವಿಡಿಯೋ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಭೇಟಿ (Kateelu: MP Tejaswee Surya and his wife visit Sri Durgaparameshwari temple)

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಭೇಟಿ (Kateelu) ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಸಮೇತ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.  ನವ ದಂಪತಿಗಳಿಗೆ ದೇವಳ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿದರು. ನಂತರ ತೇಜಸ್ವೀ ಸೂರ್ಯ ದಂಪತಿ ಸಮೇತ ಕುಟುಂಬವರ್ಗದವರು ಅನ್ನಪ್ರಸಾದ ಸ್ವೀಕರಿಸಿದರು.  ನವ ದಂಪತಿಗಳು ಮೂಲ ಕುದುರುಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.   ಈ ಸಂದರ್ಭ ಸನತ್ […]

ಧಾರ್ಮಿಕ ವಿಡಿಯೋ

ಸಂಸದ ತೇಜಸ್ವಿ ಸೂರ್ಯ ದಂಪತಿ : ಕಾಪು ಮಾರಿಯಮ್ಮ ದೇವಸ್ಥಾನ ಭೇಟಿ, ದುರ್ಗಾ ಸ್ತುತಿಯೊಂದಿಗೆ ಮಾರಿಯಮ್ಮನ ಪ್ರಾರ್ಥಿಸಿದ ಗಾಯಕಿ ಶಿವಶ್ರೀ (MP Tejaswi Surya couple: Visit to Kaup Mariyamma temple, singer Shivashri prays to Mariyamma along with Durga stuti)

ಸಂಸದ ತೇಜಸ್ವಿ ಸೂರ್ಯ ದಂಪತಿ : ಕಾಪು ಮಾರಿಯಮ್ಮ ದೇವಸ್ಥಾನ ಭೇಟಿ, ದುರ್ಗಾ ಸ್ತುತಿಯೊಂದಿಗೆ ಮಾರಿಯಮ್ಮನ ಪ್ರಾರ್ಥಿಸಿದ ಗಾಯಕಿ ಶಿವಶ್ರೀ (Kaup) ಕಾಪು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತವರ ಪತ್ನಿ  ಗಾಯಕಿ ಶಿವಶ್ರೀಯವರು ಭಾನುವಾರ ಸಂಜೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನ  ದರುಶನ ಪಡೆದರು.  ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಸಮ್ಮುಖದಲ್ಲಿ […]

eMedia Kannada  @2025. All Rights Reserved.