Tag: siraj uchila

PROBLEMS

ಉಚ್ಚಿಲ ರಾ.ಹೆ.66 : ಉಡುಪಿ ಜಿಲ್ಲಾಧಿಕಾರಿ ರಚಿಸಿದ ಸಮಿತಿಯಿಂದ ಪರಿಶೀಲನೆ (Uchila NH 66: Review by committee formed by Udupi District Magistrate)

ಉಚ್ಚಿಲ ರಾ.ಹೆ.66 : ಉಡುಪಿ ಜಿಲ್ಲಾಧಿಕಾರಿ ರಚಿಸಿದ ಸಮಿತಿಯಿಂದ ಪರಿಶೀಲನೆ  (Uchila) ಉಚ್ಚಿಲ : ಉಚ್ಚಿಲ ರಾ.ಹೆ.66 ರಲ್ಲಿ ನಿರಂತರ ಅಪಘಾತ ಮತ್ತು ಸಾವಿನ ಸಂಖ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ರಚಿಸಿದ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಅಧ್ಯಕ್ಷತೆಯ ಸಮಿತಿಯು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕಾಪು ತಹಶಿಲ್ದಾರ್ ಕಚೇರಿಯಲ್ಲಿ ಸಭೆ ನಡೆಸಲಾಯಿತು.  ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಮಾತನಾಡಿ, ಅಪಘಾತ ತಡೆಯುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು. ಪೋಲೀಸ್ […]

social service ಶಾಲಾ ಕಾಲೇಜು

ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆ, ಪಡುಬಿದ್ರಿ ಪೋಲಿಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ (Uchila: Uchila Saraswati Mandira School, Padubidri Police Station celebrate Crime Prevention Month and Road Safety Week)

ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆ, ಪಡುಬಿದ್ರಿ ಪೋಲಿಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ (Uchila)ಉಚ್ಚಿಲ : ಉಚ್ಚಿಲ ಸರಸ್ವತಿ ಮಂದಿರ ಶಾಲೆ ಹಾಗೂ ಪಡುಬಿದ್ರಿ ಪೋಲಿಸ್ ಠಾಣೆಯ ವತಿಯಿಂದ ಸೋಮವಾರ ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ಸರಸ್ವತಿ ಮಂದಿರ ಶಾಲಾ ವಿದ್ಯಾರ್ಥಿಗಳಿಂದ ಜಾಥ ನಡೆಯಿತು.  ಜಾಥವು ಉಚ್ಚಿಲ ಸರಸ್ವತಿ ಮಂದಿರ ಶಾಲೆಯಿಂದ ಉಚ್ಚಿಲ  ಬಡಾ ಗ್ರಾಮ ಪಂಚಾಯತ್‌ವರೆಗೆ ನಡೆಯಿತು.  ಉಚ್ಚಿಲ ಪೇಟೆಯಲ್ಲಿ ಪಡುಬಿದ್ರಿ […]

protest

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ (Protest meeting held to condemn chaos on National Highway 66 in Uchilla)

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ ಖಂಡಿಸಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ (Uchila) ಉಚ್ಚಿಲ:  ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಸಹಿತ ಹತ್ತು ಹಲವು ಸಮಸ್ಯೆಗಳಿಗೆ ಪರಿಹಾರ ಆಗ್ರಹಿಸಿ ಉಚ್ಚಿಲ ನಾಗರಿಕ ಹೋರಾಟ ಸಮಿತಿ ವತಿಯಿಂದ ಸೋಮವಾರ ರಾಷ್ಟ್ರೀಯ ಹೆದ್ದಾರಿ 66 ತಡೆದು, ಹೆದ್ದಾರಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.  ಉಚ್ಚಿಲ ಪೇಟೆಯಲ್ಲಿ ಕ್ರಾಸಿಂಗ್ ವ್ಯವಸ್ಥೆ, ಎರ್ಮಾಳು ಡಿವೈಡರಿನಿಂದ ಆಲ್ ಇಹ್ಸಾನ್  ಶಾಲೆಯ ಡಿವೈಡೆರ್ ತನಕ ಹೆದ್ದಾರಿ ಮಧ್ಯೆ […]

ಅಪಘಾತ

ಉಚ್ಚಿಲ: ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಡಿಕ್ಕಿ, ಗಂಭೀರ (Uchila : A young manwho was crossing the road was hit by a bus, seriously)

ಉಚ್ಚಿಲ: ರಸ್ತೆ ದಾಟುತ್ತಿದ್ದ ಯುವಕನಿಗೆ ಬಸ್ಸು ಡಿಕ್ಕಿ, ಗಂಭೀರ  (Uchila) ಉಚ್ಚಿಲ : ರಸ್ತೆ ದಾಟುತ್ತಿದ್ದ ಯುವಕನೋರ್ವನಿಗೆ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಆತ ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಉಚ್ಚಿಲ ಪೇಟೆಯಲ್ಲಿ ಘಟಿಸಿದೆ.  ಗಾಯಗೊಂಡ ಯುವಕನನ್ನು ಎರ್ಮಾಳು ಬಗ್ಗ ತೋಟದ ಬಳಿಯ ನಿವಾಸಿ ಪ್ರಶೀಲ್ ಎಲ್. ಸುವರ್ಣ ಎಂದು ಗುರುತಿಸಲಾಗಿದೆ. ಈ ವೇಳೆ ತಕ್ಷಣ ಸ್ಪಂದಿಸಿದ ಉಚ್ಚಿಲದ ಯುವಕರ ತಂಡ ಯುವಕನನ್ನು ಆಸ್ಪತ್ರೆಗೆ ಸೇರಿಸುವಲ್ಲಿ ಮಾನವೀಯತೆ ಮರೆದಿದ್ದಾರೆ.  ಪ್ರಶೀಲ್ ಎಲ್. ಸುವರ್ಣ ಮಂಗಳೂರು ಕಡೆ ಹೋಗಲು […]

eMedia Kannada  @2025. All Rights Reserved.