ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಠಾನ, ಕನ್ನಡಾಂಬೆ ಸಾಂಸ್ಕೃತಿಕ ಸಂಘದ ವತಿಯಿಂದ ವಿಚಾರ ಸಂಕೀರ್ಣ (A discussion group organized by Atmasree Cultural Foundation and Kannada Cultural Association)
ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಠಾನ, ಕನ್ನಡಾಂಬೆ ಸಾಂಸ್ಕೃತಿಕ ಸಂಘದ ವತಿಯಿಂದ ವಿಚಾರ ಸಂಕೀರ್ಣ ಬೆಂಗಳೂರಿನ ನಯನಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ : ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ (ರಿ) ಇದರ ವತಿಯಿಂದ ಗಾಂಧೀ ಜಯಂತಿ ಪ್ರಯುಕ್ತ ಶಾಂತಿ ಮತ್ತು ಸ್ವಾತಂತ್ರ್ಯ ಕುರಿತು ವಿಚಾರ ಸಂಕೀರ್ಣ ಕಾರ್ಯಕ್ರಮ ನಯನಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಗಾಂಧೀ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಓಡಿಪಿ ಕೃಷ್ಣ ಭಾಗವಹಿಸಿ ಶುಭ […]

