Tag: skap kaup

ಕ್ರೀಡೆ ವಿಡಿಯೋ ಸಂಘ, ಸಂಸ್ಥೆಗಳು

ಕಟಪಾಡಿ : ಎಸ್ ಕೆ ಪಿ ಎ ಕಾಪು ವಲದ ವತಿಯಿಂದ ಛಾಯಾ ಟ್ರೋಫಿ – 2025 ಉದ್ಘಾಟನೆ (Katapady: Chhaya Trophy – 2025 inaugurated by SKPA Kaup Valley)

ಕಟಪಾಡಿ : ಎಸ್ ಕೆ ಪಿ ಎ ಕಾಪು ವಲದ ವತಿಯಿಂದ ಛಾಯಾ ಟ್ರೋಫಿ – 2025 ಉದ್ಘಾಟನೆ (Katapady) ಕಟಪಾಡಿ: ಸಂಘಟನೆಗಳು ಸದಸ್ಯರಿಗೆ ಒಗ್ಗಟ್ಟಿನ ಬಲದೊಂದಿಗೆ ನೈತಿಕ ಬೆಂಬಲವನ್ನು ನೀಡಬೇಕು. ಸೋತು ಗೆದ್ದಾಗ ಸಿಗುವ ಖುಷಿ ನಮ್ಮದಾಗಬೇಕು. ಸ್ಪರ್ಧಾತ್ಮಕ ಯುಗದಲ್ಲಿ ತಾಂತ್ರಿಕತೆಗೆ ಅನುಗುಣವಾಗಿ ನಾವೂ ಹೊಂದಾಣಿಕೆ ಮಾಡಬೇಕಾಗಿದೆ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ – […]

ಸಂಘ, ಸಂಸ್ಥೆಗಳು

ಕಾಪು ಎಸ್‌ಕೆಪಿಎ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ : ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ (Celebration of World Photography day : Kaup SKPA Trubute to senior Photogarphers)

ಕಾಪು ಎಸ್‌ಕೆಪಿಎ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ : ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ (Kaup) ಕಾಪು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದ.ಕ – ಉಡುಪಿ ಜಿಲ್ಲೆ ಇದರ ಕಾಪು ವಲಯದಿಂದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸೋಮವಾರ ಕೆ1 ಹೋಟೆಲ್‌ನ ಸಭಾಭವನದಲ್ಲಿ ಆಚರಿಸಲಾಯಿತು.  ಈ ಸಂದರ್ಭ ಹಿರಿಯ ಛಾಯಾಗ್ರಾಹಕ, ಪತ್ರಕರ್ತ ಬಾಲಕೃಷ್ಣ ಪೂಜಾರಿ ಉಚ್ಚಿಲ ಮತ್ತು ಛಾಯಾಗ್ರಾಹಕ ಪ್ರಭಾಕರ ದೇವಾಡಿಗರನ್ನು ಸನ್ಮಾನಿಸಲಾಯಿತು.  ಸನ್ಮಾನ ಸ್ವೀಕರಿಸಿ ಮಾತಾಡಿದ ಬಾಲಕೃಷ್ಣ ಪೂಜಾರಿ […]

eMedia Kannada  @2025. All Rights Reserved.