ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡುಬಿದ್ರಿ ವಲಯದ ಪದಾಧಿಕಾರಿಗಳ ತರಬೇತಿ (Training for Office Bearers of the Padubidri Zone of the Shri Kshetra Dharmasthala Rural Development Project)
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಡುಬಿದ್ರಿ ವಲಯದ ಪದಾಧಿಕಾರಿಗಳ ತರಬೇತಿ ಪಡುಬಿದ್ರಿ ಶ್ರೀ ಪ್ರಸನ್ನ ಪಾರ್ವತಿ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಾಗಾರ (Padubidri) ಪಡುಬಿದ್ರಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಪಡುಬಿದ್ರಿ ವಲಯದ ಪದಾಧಿಕಾರಿಗಳ ತರಬೇತಿ ಕಾರ್ಯಗಾರ ಪಡುಬಿದ್ರಿ ಶ್ರೀ ಪ್ರಸನ್ನ ಪಾರ್ವತಿ ದೇವಸ್ಥಾನದ ಆವರಣದಲ್ಲಿ ಬುಧವಾರ ನಡೆಯಿತು. ತರಬೇತಿ ಕಾರ್ಯಗಾರವನ್ನು ಶ್ರೀ ಪ್ರಸನ್ನ ಪಾರ್ವತಿ ದೇವಸ್ಥಾನದ ಅರ್ಚಕರಾದ ಜಗದಾಭಿರಾಮ ಸ್ವಾಮಿ ಯವರು ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಯುವ ಕಾರ್ಯಕ್ರಮದ […]










