Tag: SKDRDP

ಧಾರ್ಮಿಕ

ಮೂಡುಬೆಳ್ಳೆ ದೇಗುಲದಲ್ಲಿ ಸಹಸ್ರ ಬಿಲ್ವಾರ್ಚನಾ ಪೂಜಾ ಕಾರ್ಯಕ್ರಮ (Sahasra Bilvarchana Puja program at Moodubelle temple)

ಮೂಡುಬೆಳ್ಳೆ ದೇಗುಲದಲ್ಲಿ ಸಹಸ್ರ ಬಿಲ್ವಾರ್ಚನಾ ಪೂಜಾ ಕಾರ್ಯಕ್ರಮ ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ ) ಬಿ ಸಿ ಟ್ರಸ್ಟ್ ಆಯೋಜನೆ  (Modu Belle) ಮೂಡುಬೆಳ್ಳೆ : ಮೂಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಸೋಮವಾರ ಕಾಪು ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ ಸಿ ಟ್ರಸ್ಟ್  ಬೆಳ್ಳೆ ಕಟ್ಟಿಂಗೇರಿ ಕಾರ್ಯಕ್ಷೇತ್ರ ಶಿರ್ವ ವಲಯದ ಆಯೋಜನೆಯಲ್ಲಿ ಸಹಸ್ರ ಬಿಲ್ವಾರ್ಚನಾ ಪೂಜಾಜ ಕಾರ್ಯಕ್ರಮ ಹಾಗೂ ಧಾರ್ಮಿಕ ಸಭಾ […]

ಸಹಾಯ ಹಸ್ತ

  ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪಂಡರಿನಾಥ ಭಜನಾ ಮಂದಿರದ ಸಭಾ ಭವನಕ್ಕೆ ಸಹಾಯ ಹಸ್ತ

  ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪಂಡರಿನಾಥ ಭಜನಾ ಮಂದಿರದ ಸಭಾ ಭವನಕ್ಕೆ ಸಹಾಯ ಹಸ್ತ ಮಂಜೂರಾತಿ ಪತ್ರ ಹಸ್ತಾಂತರಿಸಿದ ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿ (Katapadi) ಕಟಪಾಡಿ: ಕಟಪಾಡಿ ಕೋಟೆ ಶ್ರೀ ಪಂಡರಿನಾಥ ಭಜನಾ ಮಂದಿರದ ಶ್ರೀ ನಾಗ ಬ್ರಹ್ಮಾದಿ  ಪಂಚ ದೈವಿಕ ಸನ್ನಿಧಿಯಲ್ಲಿ ಸಭಾ ಭವನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ರೂ. ಸಹಾಯ ಧನದ ಮಂಜೂರಾತಿ ಪತ್ರ ವಿತರಣೆ ಭಾನುವಾರ ಸಂಜೆ ನೆರವೇರಿತು.  ಪಂಡರಿನಾಥ ಭಜನಾ ಮಂದಿರದ ಸಮಿತಿ ಅಧ್ಯಕ್ಷ  ಮಧುಕರ […]

ಸಹಾಯ ಹಸ್ತ

 ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಟ್ಟಾರು ಶ್ರೀ ದೇಗುಲದ  ಬಳಿ ಶೌಚಾಲಯ ನಿರ್ಮಾಣಕ್ಕೆ ಸಹಾಯಹಸ್ತ (Sri Kshetra Dharmasthala provides assistance for the construction of toilets near Mattaru Sri Temple)

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಟ್ಟಾರು ಶ್ರೀ ದೇಗುಲದ  ಬಳಿ ಶೌಚಾಲಯ ನಿರ್ಮಾಣಕ್ಕೆ ಸಹಾಯಹಸ್ತ ಶ್ರೀ. ಕ್ಷೇ. ಧ. ಗ್ರಾ. ಯೋ. ಕಾಪು ತಾಲೂಕು ಅಧಿಕಾರಿ ಮಮತಾ ಶೆಟ್ಟಿ ಮಂಜೂರಾತಿ ಪತ್ರ ಹಸ್ತಾಂತರ (Kaup) ಕಾಪು: ಕಾಪು ತಾಲೂಕಿನ ಮಟ್ಟಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶೌಚಾಲಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25000 ರೂ. ಮಂಜೂರಾತಿ ಲಭಿಸಿದೆ. ಸೋಮವಾರ ಶ್ರೀ ಕ್ಷೇತ್ರ ಧ್ರಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರು ಮಂಜೂರಾತಿ ಪತ್ರವನ್ನು ದೇವಸ್ಥಾನದ […]

ಸಂಘ, ಸಂಸ್ಥೆಗಳು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ : ತಾಲೂಕು ಮಟ್ಟದ ವಿಚಾರಗೋಷ್ಠಿ (Sri Kshetra Dharmasthala Village Development Plan: Taluk Level Seminar)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ : ತಾಲೂಕು ಮಟ್ಟದ ವಿಚಾರಗೋಷ್ಠಿ  ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ನೇತೃತ್ವದ ಕಾರ್ಯಕ್ರಮ   (Yermal) ಎರ್ಮಾಳು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಿ.ಸಿ. ಟ್ರಸ್ಟ್, ಕಾಪು ತಾಲೂಕು ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮ ಇದರ ಸಹಯೋಗದೊಂದಿಗೆ ಪರಮಪೂಜ್ಯ ಪದ್ಮವಿಭೂಷಣ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಶನಿವಾರ ಎರ್ಮಾಳು […]

social service

ಬೆಳ್ಳೆ ಗ್ರಾಮಪಂಚಾಯತ್ ವ್ಯಾಪ್ತಿಯ ಕುರುಡಾಯಿ ಕೆರೆ ವೀಕ್ಷಣೆಗೆ ಆಗಮಿಸಿದ ಯುನಿಸೆಫ್ ತಂಡ (The UNICEF team arrived to observe the Kurudai Lake in Belle Gram Panchayat)

ಬೆಳ್ಳೆ ಗ್ರಾಮಪಂಚಾಯತ್ ವ್ಯಾಪ್ತಿಯ ಕುರುಡಾಯಿ ಕೆರೆ ವೀಕ್ಷಣೆಗೆ ಆಗಮಿಸಿದ ಯುನಿಸೆಫ್ ತಂಡ ಇತ್ತೀಚೆಗೆ ಕುರುಡಾಯಿ ಕೆರೆ ಅಭಿವೃದ್ಧಿ ಪಡಿಸಿದ್ದ ಶ್ರೀ ಕ್ಷೇತ್ರ ಧ.ಗ್ರಾಮಾಭಿವೃದ್ಧಿ ಯೋಜನೆ   (Belle) ಬೆಳ್ಳೆ : ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರುಡಾಯಿ ಕೆರೆ ವೀಕ್ಷಣೆಗೆಯುನಿಸೆಫ್  ಸಂಸ್ಥೆಯ ಅಧಿಕಾರಿ ಎನ್‌ ಎಲ್‌ ನರಸಿಂಹ ರೆಡ್ಡಿ ಆಗಮಿಸಿ ಪರಿಶೀಲನೆ ನಡೆಸಿದರು.   ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ತಾಲೂಕು ಶಿಪಾರಸ್ಸಿನ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ […]

ವ್ಯವಹಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತೆಂಕ ಕೇಂದ್ರದಲ್ಲಿ ಡಿಜಿ ಪೇ ಗೆ ಚಾಲನೆ (DigiPay launched at the Tenka Center of Sri Kshetra Dharmasthala Rural Development Project)

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತೆಂಕ ಕೇಂದ್ರದಲ್ಲಿ ಡಿಜಿ ಪೇ ಗೆ ಚಾಲನೆ ಕಾಪು ತಾಲೂಕು ಯೋಜನಾಧಿಕಾರಿ ಶ್ರೀಮತಿ ಮಮತಾ ಶೆಟ್ಟಿಯವರಿಂದ ಮಾಹಿತಿ  (Thenka Yermal) ಎರ್ಮಾಳು ತೆಂಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಪು ತಾಲೂಕಿನ ಪಡುಬಿದ್ರಿ ಕಾರ್ಯಕ್ಷೇತ್ರದ ತೆಂಕ  ಕೇಂದ್ರದಲ್ಲಿ ಸೋಮವಾರ ಡಿಜಿ ಪೇ ಗೆ  ಕಾರ್ಯಕ್ರಮ ಅನುಷ್ಠಾನಗೊಳಿಸಲಾಯಿತು.     ತೆಂಕ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶ್ರೀಮತಿ ಸುರೇಖಾರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.     ಶ್ರೀ ಕ್ಷೇತ್ರ […]

eMedia Kannada  @2025. All Rights Reserved.