Tag: skpa udupi

ಸಂಘ, ಸಂಸ್ಥೆಗಳು

 ಸೌತ್‌ ಕೆನರಾ ಫೊಟೊಗ್ರಾಫರ್ಸ್‌ ಅಸೋಸಿಯೇಶನ್‌ : ಉಡುಪಿ ವಲಯ ಪದಗ್ರಹಣ  Udupi SKPA Udupi Zone Oath Taking)

ಸೌತ್‌ ಕೆನರಾ ಫೊಟೊಗ್ರಾಫರ್ಸ್‌ ಅಸೋಸಿಯೇಶನ್‌ : ಉಡುಪಿ ವಲಯ ಪದಗ್ರಹಣ     ಆಧುನಿಕ ತಂತ್ರಜ್ಞಾನ ಛಾಯಾಗ್ರಾಹಕರಿಗೆ ಸವಾಲು : ಉಡುಪಿ ಎಸ್ಪಿ ಹರಿರಾಮ್ ಶಂಕರ್ (Udupi) ಉಡುಪಿ: ಹೊಸ ತಂತ್ರಜ್ಞಾನಗಳಿಗೆ ಛಾಯಾಗ್ರಹಕರು ಹೊಂದಿಕೊಳ್ಳಬೇಕಾಗಿದೆ. ಇಂದಿನ ಏಐ ತಂತ್ರಜ್ಞಾನ ಛಾಯಾಗ್ರಾಹಕರಿಗೆ ಸವಾಲಾಗಿದೆ. ಛಾಯಾಗ್ರಾಹಕರು ತಮ್ಮ ಕಾರ್ಯಕ್ರಮವನ್ನು ಕುಟುಂಬದೊಂದಿಗೆ ಆಯೋಜಿಸಿರುವುದು ಉತ್ತಮ ಬೆಳವಣಿಗೆ. ಇಲಾಖೆಯಿಂದ ಅಗತ್ಯ ಸಹಾಯವನ್ನು ನೀಡಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು.  ಅವರು ಹಿರಿಯಡಕದ ರಜತ ರಶ್ಮಿ ಸಭಾಭವನದಲ್ಲಿ ನಡೆದ […]

ನಿಧನ

ಅಂತರ್‌ರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ ಗುರುದತ್ತ ಕಾಮತ್‌ ಇನ್ನಿಲ್ಲ(Internationally renowed Photographer Gurudat Kamath is no more

ಅಂತರ್‌ರಾಷ್ಟ್ರೀಯ ಖ್ಯಾತಿಯ ಛಾಯಾಗ್ರಾಹಕ ಗುರುದತ್ತ ಕಾಮತ್‌ ಇನ್ನಿಲ್ಲ (Udupi) ಉಡುಪಿ, ಸೆ.28:  ಉಡುಪಿಯ ಖ್ಯಾತ, ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ  ಇಂದು ಮದ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಗುರುದತ್ ಕಾಮತ್ ಅವರು ಕಳೆದ ಒಂದು ವಾರಗಳಿಂದ ಕಿಡ್ನಿ ವೈಫಲ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದರು.  ದೇಶ ವಿದೇಶಗಳಲ್ಲಿ ಅನೇಕ ಛಾಯಾಚಿತ್ರಗಳನ್ನು ತನ್ನ ಕ್ಯಾಮರಾ ಕಣ್ಣಿನಲ್ಲಿ ಸೆರೆಹಿಡಿದು ಎಲ್ಲರ ಮೆಚ್ಚುಗೆ ಪಾತ್ರವಾಗಿದ್ದ ಇವರು, […]

ನಿಧನ

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ (Udupi : Tribute meeting for veteran journalist jayakara Suvarna)

ಉಡುಪಿ: ಹಿರಿಯ ಪತ್ರಕರ್ತ ಜಯಕರ ಸುವರ್ಣರಿಗೆ ಶ್ರದ್ಧಾಂಜಲಿ ಸಭೆ (Udupi) ಉಡುಪಿ, ಆ.10: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ದ.ಕ. ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಹಿರಿಯ ಪತ್ರಕರ್ತರ ಹಾಗೂ ಛಾಯಾಗ್ರಾಹಕ ಜಯಕರ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು.  ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಜಯಕರ ಸುವರ್ನರವರು […]

ಕರಾವಳಿ ವ್ಯವಹಾರ

ತುಳುವಿನಲ್ಲಿ ವಾರ್ಷಿಕ ಸಭೆ ನಡೆಸಿದ ಉಡುಪಿ ಛಾಯಾಗ್ರಾಹಕರು.

ತುಳುವಿನಲ್ಲಿ ವಾರ್ಷಿಕ ಸಭೆ ನಡೆಸಿದ ಉಡುಪಿ ಛಾಯಾಗ್ರಾಹಕರು. ಉಡುಪಿ;  ಸದಸ್ಯರು ನಿರಂತರವಾಗಿ ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ಸಂಘಟನೆಯು ಬಲಿಷ್ಠ ವಾಗುವುದು.  ಅದರಿಂದ ಸರಕಾರ ಮಟ್ಟದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಬೇಕಾದ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುವುದು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ವಾರ್ಷಿಕ ಸಭೆಯನ್ನು ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಜ್ಯೋತಿ ಬೆಳಗಿಸಿ, ಉದ್ಘಾಟಿಸಿ ಮಾತನಾಡಿದರು.  ತುಳು ಭಾಷೆಗೆ ಮಾನ್ಯತೆಯ ಹೋರಾಟದ ಈ ಸಂದರ್ಭದಲ್ಲಿ ಉಡುಪಿ ವಲಯವು […]

ಕರಾವಳಿ ವ್ಯವಹಾರ

ಛಾಯಾಗ್ರಹಣ ಒಂದು ಕಲೆ ಮತ್ತು ವೃತ್ತಿ~ ಪ್ರಕಾಶ್ ಕೊಡಂಕೂರ್

  ಛಾಯಾಗ್ರಹಣ ಒಂದು ಕಲೆ ಮತ್ತು ವೃತ್ತಿ~ ಪ್ರಕಾಶ್ ಕೊಡಂಕೂರ್ ಉಡುಪಿ: ಛಾಯಾಗ್ರಹಣ ಎನ್ನುವುದು ಕೇವಲ ನೆನಪುಗಳನ್ನು ಸೆರೆಹಿಡಿಯುವ ಕೆಲಸವಲ್ಲ. ಅದೊಂದು ಅದ್ಬುತವಾದ ಕಲೆ. ಇಂದಿನ ದಿನಮಾನಗಳಲ್ಲಿ ಛಾಯಾಗ್ರಹಣಕ್ಕೆ ವಿಶೇಷವಾದ ಸ್ಥಾನ ಇದೆ ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ನೇತೃತ್ವದಲ್ಲಿ ಪ್ಯಾನಾಸೋನಿಕ್ ಲುಮಿಕ್ಸ್‌ ಕಾರ‍್ಯಗಾರವನ್ನು ಕ್ಯಾಮೆರಾ ಕ್ಲಿಕ್ ಮಾಡುವ ಮೂಲಕ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಕೊಡಂಕೂರು ಚಾಲನೆ ನೀಡಿ ಮಾತನಾಡಿದರು.  ಈ ಸಂದರ್ಭದಲ್ಲಿ ಎರಿಯಾ ಸೇಲ್ಸ್ ಮ್ಯಾನೇಜರ್ ಚೇತನ್, ಮೆಂಟರ್ ಗಳಾದ ರಘು, […]

eMedia Kannada  @2025. All Rights Reserved.