ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್ (BJP’S victory in the South-West graduate and teacher Constituency : MLA Rjesh Naik)
ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಶಾಸಕ ರಾಜೇಶ್ ನಾಯ್ಕ್ (Bantwala) ಬಂಟ್ವಾಳ; ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಎರಡು ಕ್ಷೇತ್ರಕ್ಕೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿಯೇ ಬಂಟ್ವಾಳ ವಿಧಾನಸಭಾ ಕ್ಷೇತ್ರ ಮತದಾರರ ನೋಂದಣಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಈ ಎರಡು ಸ್ಥಾನಗಳಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ ಎಂದು ಬಂಟ್ಚಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ. ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ […]



