Tag: slrm

ಅಪರಾಧ

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿಕೋಟ: ಕೋಟತಟ್ಟು ಗ್ರಾಮಪಂಚಾಯತ್ ನ ಎಸ್ ಎಲ್ ಆರ್ ಎಂ ಘಟಕ ಬೆಂಕಿ ಅವಗಡ ಸಂಭವಿಸಿದೆಗುರುವಾರ ರಾತ್ರಿ 7.30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಘಟಕದಲ್ಲಿದ್ದ ಬಾರಿ ಪ್ರಮಾಣದ ತ್ಯಾಜ್ಯ ಸುಟ್ಟು ಭಸ್ಮವಾಗಿದೆ.ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಪುತ್ರನ್ ಕೋಟ ಆರಕ್ಷಕ ಠಾಣೆ ಹಾಗೂ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಿದ್ದು ಕೋಟ ಆರಕ್ಷಕ ಠಾಣಾಧಿಕಾರಿ ಶಂಭುಲಿಂಗಯ್ಯ ಅಗ್ನಿಶಾಮಕ ದಳ ಮಾಹಿತಿ ನೀಡಿದರು.ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಅಗ್ನಿಶಾಮಕ ದಳ ಬೆಂಕಿ […]

eMedia Kannada  @2025. All Rights Reserved.