Tag: SMG TROPHY 2023

ಕ್ರೀಡೆ

ಹಿರ್ಗಾನದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ : ಬೈಂದೂರು ಮಡಿಲಿಗೆ “SMG ಟ್ರೋಫಿ 2023” (SMG Trophy 2023)  

 ಕಾರ್ಕಳ : ಭಾರತೀಯ ಕಥೋಲಿಕ್ ಯುವ ಸಂಚಲನ (ICYM) ಹಿರ್ಗಾನ ಇದರ ಮುಂದಾಳತ್ವದಲ್ಲಿ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಕಥೋಲಿಕ ಕ್ರೈಸ್ತ ಸಮಾಜ ಬಾಂಧವರಿಗಾಗಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಕೂಟ “SMG ಟ್ರೋಫಿ 2023” ಹಿರ್ಗಾನ ಚರ್ಚ್ ಮೈದಾನದಲ್ಲಿ ಅದ್ದೂರಿಯಾಗಿ ನೆರವೇರಿತು.  ಉಡುಪಿ ಧರ್ಮ ಪ್ರಾಂತ್ಯದ ವಿವಿಧ ಚರ್ಚುಗಳಿಂದ 32 ತಂಡಗಳು ಪ್ರಶಸ್ತಿಗಾಗಿ ಸ್ಪರ್ಧಿಸಿದ್ದವು.  ಹಿರ್ಗಾನ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಹಾಗೂ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸಂತೋಷ್ […]

eMedia Kannada  @2025. All Rights Reserved.