Tag: smrm

ಕರಾವಳಿ

ಬ್ರಹ್ಮಾವರ: ಬಾರ್ಜ್ ಮೂಲಕ ಕಸ ಸಂಗ್ರಹಣೆಗೆ ಹೊರಟ ಸ್ವಚ್ಛವಾಹಿನಿ

ಬಾರ್ಜ್ ಮೂಲಕ ಕಸ ಸಂಗ್ರಹಣೆಗೆ ಹೊರಟ ಸ್ವಚ್ಛವಾಹಿನಿ  ಉಡುಪಿ: ವ್ಯವಸ್ಥಿತ ರೀತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯ ಸಂಗ್ರಹಣೆ ಮತ್ತು ಅವುಗಳ ವೈಜ್ಞಾನಿಕ ವಿಲೇವಾರಿಯಲ್ಲಿ ರಾಜ್ಯದಲ್ಲೇ ಮಾದರಿ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿ ಜಿಲ್ಲೆಯಲ್ಲಿನ ಎಲ್ಲಾ 155 ಗ್ರಾಮ ಪಂಚಾಯತ್ ಗಳಲ್ಲಿ ಕಸ ಸಂಗ್ರಹಣೆಗಾಗಿ ಸ್ವಚ್ಛವಾಹಿನಿ ಹೆಸರಿನ ಕಸ ಸಂಗ್ರಹಣೆಯ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮ ಪಂಚಾಯತ್ ವತಿಯಿಂದ ಕೋಡಿಬೆಂಗ್ರೆ ಗ್ರಾಮಕ್ಕೆ ಬಾರ್ಜ್ ಮೂಲಕ ವಾಹನ ತೆರಳಿ ಒಣತ್ಯಾಜ್ಯ ಸಂಗ್ರಹ ಮಾಡುವುದರ ಮೂಲಕ , ಯಾವುದೇ […]

eMedia Kannada  @2025. All Rights Reserved.