fastival
ಮಾರ್ಪಳ್ಳಿ ಮಹಿಳಾ ಮಂಡಳಿ 2ನೇ ವರ್ಷದ ಮುದ್ದು ಕೃಷ್ಣ ಸ್ಪರ್ಧೆ Marpalli Mahila Mandali 2nd Year Muddu Krishna Competition)
ಮಾರ್ಪಳ್ಳಿ ಮಹಿಳಾ ಮಂಡಳಿ 2ನೇ ವರ್ಷದ ಮುದ್ದು ಕೃಷ್ಣ ಸ್ಪರ್ಧೆ (Udupi)ಉಡುಪಿ: ಮಾರ್ಪಳ್ಳಿ ಮಹಿಳಾ ಮಂಡಳಿ ಇದರ ನೇತ್ರತ್ವದಲ್ಲಿ ಮಾರ್ಪಳ್ಳಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಉಮಾಮಹೇಶ್ವರ ಸಭಾಂಗಣದಲ್ಲಿ ಎರಡನೇ ವರ್ಷದ ಮುದ್ದು ಕೃಷ್ಣ ಸ್ಪರ್ಧೆ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾರದಾ ಇಂಟರ್ ನ್ಯಾಶನಲ್ ಸ್ಕೂಲ್‌ನ ಸ್ನಾತಕೋತ್ತರ ಪದವೀಧರ ಶಿಕ್ಷಕಿ ಶ್ರೀಮತಿ ಪಾವನಗಂಗ ಕೆ. ರವರು ಉದ್ಘಾಟಿಸಿರು. ಮಾರ್ಪಳ್ಳಿ ಮಹಿಳಾ ಮಂಡಳಿಯ ಅಧ್ಯಕ್ಷೆ ಪುಷ್ಪಲತಾ ರಮಾನಂದ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಉಡುಪಿ […]

