Tag: smvitm bantakal

ಶಾಲಾ ಕಾಲೇಜು ಸ್ಪರ್ಧೆ

ಬಂಟಕಲ್  ಇಂಜಿನಿಯರಿಂಗ್ ಕಾಲೇಜಿಗೆ “ಸ್ಪರ್‌ದಮ್ 2026” ರಲ್ಲಿ ಸಮಗ್ರ ಚಾಂಪಿಯನ್‌ಶಿಪ್ (SMVITM Students Emerge as Overall Champions at SparDham 2026)

ಬಂಟಕಲ್  ಇಂಜಿನಿಯರಿಂಗ್ ಕಾಲೇಜಿಗೆ “ಸ್ಪರ್‌ದಮ್ 2026” ರಲ್ಲಿ ಸಮಗ್ರ ಚಾಂಪಿಯನ್‌ಶಿಪ್ ಉಜಿರೆಯ ಎಸ್ ಡಿ ಎಮ್ ಇನ್ಸಿಟ್ಟ್ಯೂಟ್‌ಆಫ್ ಟೆಕ್ನಾಲಜಿ ಯಲ್ಲಿ ನಡೆದ ಸ್ಪರ್ಧೆ   (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎಸ್ ಡಿ ಎಮ್ ಇನ್ಸಿಟ್ಟ್ಯೂಟ್‌ ಆಫ್ ಟೆಕ್ನಾಲಜಿ, ಉಜಿರೆಯಲ್ಲಿ ನಡೆದ “ಸ್ಪರ್‌ದಮ್ 2026” ರಲ್ಲಿ ಭಾಗವಹಿಸಿ ಸಮಗ್ರ ಚಾಂಪಿಯನ್‌ಶಿಪ್ ಪಡೆದಿರುತ್ತಾರೆ.  ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ತಾಂತ್ರಿಕ ಕೌಶಲ್ಯ, ಸೃಜನಶೀಲತೆ, ತಂಡದ ಕಾರ್ಯಕ್ಷಮತೆ ಹಾಗೂ ನಾವೀನ್ಯಪೂರ್ಣ ಚಿಂತನಾ ಸಾಮರ್ಥ್ಯವನ್ನು […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Programme for MBA Students at SMVITM, Bantakal)

   ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಫೆಡರಲ್ ಬ್ಯಾಂಕ್ ನ ಉಪಾಧ್ಯಕ್ಷ ಸತೀಶ್ ಜೋಶಿ   (Bantakal) ಬಂಟಕಲ್: ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾತ್ರಿಕ ಮಹಾವಿದ್ಯಾಲಯದ  ಎಂಬಿಎ ವಿಭಾಗದ 2026-27 ಸಾಲಿನ ವಿದ್ಯಾರ್ಥಿಗಳಿಗೆ  “ಆರಂಭ 2 A 26” ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಫೆಡರಲ್ ಬ್ಯಾಂಕ್ ಲಿಮಿಟೆಡ್‌ನ ಉಪಾಧ್ಯಕ್ಷರಾದ ಸತೀಶ್ ಜೋಶಿ ಇವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ, […]

ವ್ಯವಹಾರ ಶಾಲಾ ಕಾಲೇಜು

  ಹವಾಮಾನ ಮಾಹಿತಿ : ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಆವಿಷ್ಕಾರ (SMVITM Students Develop ‘Smart WeatherNet’ to Provide Local Weather Information in Udupi)

 ಹವಾಮಾನ ಮಾಹಿತಿ : ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಆವಿಷ್ಕಾರ  ಯೋಜನೆ ಉದ್ಘಾಟಿಸಿದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು   (Bantaka) ಬಂಟಕಲ್ :  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಥಳೀಯ ಹವಾಮಾನ ಮತ್ತು ಗಾಳಿಯ ಗುಣಮಟ್ಟದ ಮಾಹಿತಿಯನ್ನು ನೈಜ ಸಮಯದಲ್ಲಿ ದಾಖಲಿಸುವ ಉದ್ದೇಶದಿಂದ “ಸ್ಮಾರ್ಟ್ ವೆದರ್‌ನೆಟ್”ಎಂಬ ಸುಧಾರಿತ ಹವಾಮಾನ ಮೇಲ್ವಿಚಾರಣಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದಾರೆ.   ಈ ಯೋಜನೆಯನ್ನು ಸಂಸ್ಥೆಯ ಆವರಣದಲ್ಲಿ  ಶ್ರೀ ಸೋದೆ ವಾದಿರಾಜ ಮಠದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 13ನೇ ಪದವಿ ಪ್ರದಾನ ಸಮಾರಂಭ( 13th Graduation Ceremony at SMVITM, Bantakal)

 ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 13ನೇ ಪದವಿಪ್ರದಾನ ಸಮಾರಂಭ  ಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ.    (Bantakal) ಬಂಟಕಲ್:‌ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13ನೇ “ಪದವಿ ಪ್ರದಾನ”ಸಮಾರಂಭವು ಭಾನುವಾರ  ಕಾಲೇಜಿನ ಆವರಣದಲ್ಲಿ ನಡೆಯಿತು.   ದಾವಣಗೆರೆ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಬಿ ಇ ರಂಗಸ್ವಾಮಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.   ಅವರು ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯಲ್ಲಿ ಪೋಷಕರ ಮತ್ತು ಶಿಕ್ಷಕ ವರ್ಗದ ಕೊಡುಗೆ ಶ್ಲಾಘನೀಯ. ಶಿಕ್ಷಣವು ಉಜ್ವಲ […]

ಕ್ರೀಡೆ ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿ ವೇದಾಂತ್ ಆಚಾರ್ಯರವರಿಗೆ  ಕುಸ್ತಿಯಲ್ಲಿ ಚಿನ್ನದ ಪದಕ (SMVITM STUDENT WINS GOLD IN VTU STATE-LEVEL COMPETITION)

 ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿ ವೇದಾಂತ್ ಆಚಾರ್ಯರವರಿಗೆ  ಕುಸ್ತಿಯಲ್ಲಿ ಚಿನ್ನದ ಪದಕ ವಿದ್ಯಾರ್ಥಿಯ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ ಆಡಳಿತ ಮಂಡಳಿ, ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ವೇದಾಂತ್ ಆಚಾರ್ಯರವರು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಾಜ್ಯ ಮಟ್ಟದ ಅಂತರ್ ಕಾಲೇಜು  ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದ್ದಾರೆ.     ಈ ಪಂದ್ಯಾವಳಿಯು ಕೆ. ಎಲ್.ಎಸ್ ವಿಶ್ವನಾಥ್‌ರಾವ್ ದೇಶ್‌ಪಾಂಡೆ ಇನ್ಸಿಟ್ಟೂಟ್‌ […]

ಶಾಲಾ ಕಾಲೇಜು

ವಿಟಿಯುನಲ್ಲಿ 4ನೇ ರ‍್ಯಾಂಕ್ ಗಳಿಸಿದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಕುಮಾರಿ ಸಿಂಚನ (Ms. Sinchana from Shri Madhwa Vadiraja Institute of Technology secured the 4th rank at VTU.)  

 ವಿಟಿಯುನಲ್ಲಿ 4ನೇ ರ‍್ಯಾಂಕ್ ಗಳಿಸಿದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಕುಮಾರಿ ಸಿಂಚನ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಪ್ರಶಸ್ತಿಯ ಸ್ವೀಕರಿಸಿದ ಸಿಂಚನ (Bantakal) ಬಂಟಕಲ್:‌ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ 2022- 26ನೇ ಸಾಲಿನ ವಿದ್ಯಾರ್ಥಿನಿ ಕುಮಾರಿ ಸಿಂಚನ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಇಂಜಿನಿಯರಿಂಗ್ ವಿಭಾಗದಲ್ಲಿ ವಿಶ್ವವಿದ್ಯಾಲಯ ಮಟ್ಟದಲ್ಲಿ 4ನೇ ರ‍್ಯಾಂಕ್ ಗಳಿಸುವ ಮೂಲಕ ಸಂಸ್ಥೆಗೆ ಹೆಮ್ಮೆ […]

SPECIAL STORY

ಶ್ರೇಷ್ಠತೆಗಾಗಿ ಮರುರೂಪ (Rewiredfor excellence)

ಶ್ರೇಷ್ಠತೆಗಾಗಿ ಮರುರೂಪ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ  ಸಹಾಯಕ ಪ್ರಾಧ್ಯಾಪಕ ಚೇತನ್‌ ಆರ್ ವಿಶೇಷ ಲೇಖನ  (Udupi) ಉಡುಪಿ: ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಜಗತ್ತಿನ ಪ್ರತಿಯೊಂದನ್ನೂ ಬದಲಾಯಿಸುತ್ತಿರುವ ಈ ಇಂದಿನ ಕಾಲಘಟ್ಟದಲ್ಲಿ ಕ್ರಿಸ್ಟಿಯಾನೊ ರೊನಾಲ್ಡೊ, ಎಲೋನ್ ಮಸ್ಕ್ ಅಥವಾ ವಿರಾಟ್‌ ಕೊಹ್ಲಿಯಂತಹ ಜಾಗತಿಕ ದ್ರುವತಾರೆಗಳನ್ನು ಸಾಮಾನ್ಯ ಜನರಿಂದ ಪ್ರತ್ಯೇಕಿಸುವ ಅಂಶ ಯಾವುದು ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಇದಕ್ಕೆ ಕೇವಲ ಅವರಲ್ಲಿರುವ ಜನ್ಮಜಾತ ಪ್ರತಿಭೆಷ್ಟೇ ಕಾರಣವಲ್ಲ. ಇದರ ನಿಜವಾದ ರಹಸ್ಯ ಅಡಗಿರುವುದು ಅವರು […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Program at SMVITM, Bantakal)

  ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ  ಅಧ್ಯಕ್ಷತೆ ವಹಿಸಿದ ಶ್ರೀ ಸೋದೆ ಎಜುಕೇಶನ್ ಟ್ರಸ್ಟ್‌ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‌ನ 2026-27 ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ “ಮಾರ್ಗದರ್ಶನ ಕಾರ್ಯಕ್ರಮ”ಭಾನುವಾರ ವಿದ್ಯಾಲಯದ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು.     ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ ಕಾರ್ಯಕ್ರಮದ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಇಂಜಿನಿಯರ್ ದಿನಾಚರಣೆ”(Engineers’ Day celebration at SMVITM)

  ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಇಂಜಿನಿಯರ್ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿದ ಎನ್ ಐ ಟಿ ಕೆ ಸುರತ್ಕಲ್‌ನ  ನಿವೃತ್ತ ಪ್ರಾಧ್ಯಾಪಕರಾದ ಡಾ. ಸುಬ್ಬಣ್ಣ ಭಟ್     (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ  ಘಟಕವು ದೇಶದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾದ ಸರ್. ಎಮ್. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎನ್ ಐ ಟಿ ಕೆ ಸುರತ್ಕಲ್‌ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ […]

ಕ್ರೀಡೆ ಶಾಲಾ ಕಾಲೇಜು ಸ್ಪರ್ಧೆ

ವಿ ಟಿ ಯು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀಶ ಕೆ ಎಸ್ ಇವರಿಗೆ ಚಿನ್ನದ ಪದಕ (SMVITM STUDENT WINS GOLD MEDAL IN VTU STATE-LEVEL KARATE CHAMPIONSHIP)

ವಿ ಟಿ ಯು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀಶ ಕೆ ಎಸ್ ಇವರಿಗೆ ಚಿನ್ನದ ಪದಕ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಗಣಕಯಂತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಶ್ರೀಶ ಕೆ ಎಸ್ ಆಚಾರ್ಯರವರು ದಿನಾಂಕ 11 ಮತ್ತು 12 ಸೆಪ್ಟೆಂಬರ್ ರಂದು ಆರ್ ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಕರಾಟೆ […]

eMedia Kannada  @2025. All Rights Reserved.