ಬಂಟಕಲ್ ಉಡುಪಿ :ಬಂಟಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ (Farewell Ceremany at Shri Madhwa Vadiraja Institute of Technology and Management)
ಬಂಟಕಲ್ ಉಡುಪಿ :ಬಂಟಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾಲೇಜಿನ ಆವರಣದಲ್ಲಿ ನಡೆದ ಸಮಾರಂಭ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13 ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್ ಐತಾಳ್ ಇವರು ಮಾತನಾಡಿ, ವಿದ್ಯಾರ್ಥಿಗಳು ಕಾಲೇಜು ಹಾಗೂ ಉಪನ್ಯಾಸಕರ ಬಗ್ಗೆ ವ್ಯಕ್ತಪಡಿಸಿದ ಸಕಾರಾತ್ಮಕ ಅಭಿಪ್ರಾಯದ […]










