ಬಂಟಕಲ್ ತಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “Incridea26” ರಲ್ಲಿ ಚಾಂಪಿಯನ್ ಶಿಪ್(Students Of SMVITM , Gets Overall Chapionship in “Incridea’26”)
ಬಂಟಕಲ್ ತಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “Incridea26” ರಲ್ಲಿ ಚಾಂಪಿಯನ್ ಶಿಪ್ ನಿಟ್ಟೆ ಎನ್. ಎಮ್. ಎ. ಎಮ್. ಐ. ಟಿ ತಾಂತ್ರಿ ಕಾಲೇಜಿನಲ್ಲಿ ನಡೆದ ಸ್ಪರ್ಧೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಎನ್. ಎಮ್. ಎ. ಎಮ್. ಐ. ಟಿ, ನಿಟ್ಟೆಯಲ್ಲಿ ನಡೆದ “Incridea26”ನಲ್ಲಿ ಚಾಂಪಿಯನ್ ಶಿಪ್ ಪಡೆದಿದ್ದಾರೆ. ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ರಿಸ್ಟನ್, ಧೃತಿ, ತನುಷಾ ಮತ್ತು ಸೃಜನ್ ಇವರು […]










