Tag: smvitm bantakal

ಶಾಲಾ ಕಾಲೇಜು

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ ಸಮಾರೋಪ  (SMVITM, Bantakal, Concludes Two-Day International Conference and Student Symposium)

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ ಸಮಾರೋಪ   (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ನಡೆದ ಎರಡು ದಿನಗಳ ಕಂಪ್ಯೂಟೇಷನಲ್‌ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್‌ ಕಮ್ಯುನಿಕೇಷನ್ (ಸಿಐಎಸ್‌ಸಿ-2024) ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫಾಕ್ಚರಿಂಗ್ (ಎಮ್‌ಇಇಎಮ್‌ಎಸ್– 2024) ಎಂಬ ವಿಷಯದ ಕುರಿತು ಪ್ರತಿಷ್ಠಿತ ಅಂತರಾಷ್ಟ್ರೀಯ  ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣದ ಸಮಾರೋಪ ಸಮಾರಂಭವು ಶನಿವಾರ ಸಂಜೆ  ಕಾಲೇಜಿನ ಆವರಣದಲ್ಲಿ ಸಂಪನ್ನಗೊಂಡಿತು.  ಸಮ್ಮೇಳನದಲ್ಲಿ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತರಾಷ್ಟ್ರೀಯ  ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ (SMVITM Hosts Prestigious International Conferences CISC-2024)

 ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತರಾಷ್ಟ್ರೀಯ  ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ (Bantakal) ಬಂಟಕಲ್‌ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್ ಕಮ್ಯುನಿಕೇಷನ್ (ಸಿಐಎಸ್‌ಸಿ-2024) ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫಾಕ್ಚರಿಂಗ್‌ (ಎಮ್‌ಇಇಎಮ್‌ಎಸ್ – 2024) ಎಂಬ ವಿಷಯದ ಕುರಿತು ಪ್ರತಿಷ್ಠಿತ ಅಂತರಾಷ್ಟ್ರೀಯ  ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣವನ್ನು ಶುಕ್ರವಾರ ಮತ್ತು ಶನಿವಾರ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಯಿತು.  ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ […]

ಕ್ರೀಡೆ ಶಾಲಾ ಕಾಲೇಜು

ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಆಯೋಜನೆಯಲ್ಲಿ ಥ್ರೋಬಾಲ್ ಪಂದ್ಯಾವಳಿ(VTU Mangalore Zone Throwball Tournament (Women) 2024 . SMVITM, Bantakal Hosts Prestigious Sporting Event)

 ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಆಯೋಜನೆಯಲ್ಲಿ ಥ್ರೋಬಾಲ್ ಪಂದ್ಯಾವಳಿ  (Bantakal) ಬಂಟಕಲ್:‌ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಇದರ 2024-25 ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಥ್ರೋಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಯೋಜನೆಯಲ್ಲಿ ಮಂಗಳವಾರ  ನೆರವೇರಿತು. ಥ್ರೋಬಾಲ್ ಪಂದ್ಯಾವಳಿಯನ್ನು ಕಾಪು ತಹಶೀಲ್ದಾರ್‌ ಶ್ರೀಮತಿ ಪ್ರತಿಭಾ ಆರ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಸೋಲುಗಳ ಲೆಕ್ಕಾಚಾರ ಮಾಡದೆ, ಕ್ರೀಡಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಆಟ ಆಡಿ ಎಂದು […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಪ್ಲಾಸ್ಮಾ 2ಕೆ24”ನಲ್ಲಿ ಬಹುಮಾನ (Bantakal Engineering College Students awarded in “Plasma 2K24”

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಪ್ಲಾಸ್ಮಾ 2ಕೆ24”ನಲ್ಲಿ ಬಹುಮಾನ  (Banatkal) ಬಂಟಕಲ್:  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಶಿವಮೊಗ್ಗ ಜೆ ಎನ್ ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ “ಪ್ಲಾಸ್ಮಾ 2ಕೆ24” ತಾಂತ್ರಿಕ ವಿಚಾರ ಸಂಕಿರಣದಲ್ಲಿ ಭಾಗವಹಿಸಿ “ಕೋಡ್ – ಸ್ಪಿರಿಟ್”ಹ್ಯಾಕಥಾನ್‌ನಲ್ಲಿ ಬಹುಮಾನ ಪಡೆದಿದ್ದಾರೆ.   “ಕೋಡ್ – ಸ್ಪಿರಿಟ್”ಹ್ಯಾಕಥಾನ್‌ನ ಮೊದಲ ಹಂತದ ಸತತ ಏಳು ಗಂಟೆಗಳ ಸ್ಪರ್ಧೆಯಲ್ಲಿ ರಾಷ್ಟ್ರಾದ್ಯಂತ ಒಟ್ಟು 27 ತಂಡಗಳು ಭಾಗವಹಿಸಿದ್ದು, ಅಂತಿಮ ಸುತ್ತಿಗೆ 16 ತಂಡಗಳು […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಟಲ್ ಟಂಕರಿಂಗ್ ಕಾರ್ಯಾಗಾರ (ATL Mentoring Session by Students of SMVITM)

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಅಟಲ್ ಟಂಕರಿಂಗ್ ಕಾರ್ಯಾಗಾರ   (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪ್ರಥಮ್‌ ಕಾಮತ್, ನಿಶಿತಾ ರಾವ್ ಮತ್ತು ಕೀರ್ತನಾ ಹೆಬ್ಬಾರ್ ಇವರುಗಳು ಆರ್ಡಿನೊ ಪ್ರೊಗ್ರಾಮಿಂಗ್ ಮತ್ತು ಪ್ರಾಜೆಕ್ಟ್‌ ತಯಾರಿಕೆ ಕುರಿತಾಗಿ ಪ್ರಾಯೋಗಿಕ ಕಲಿಕಾ ಮಾರ್ಗದರ್ಶನ ಕಾರ್ಯಾಗಾರವನ್ನು ಕಾರ್ಕಳ ಬೈಲೂರಿನ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಅಟಲ್‌ಟಿಂಕರಿಂಗ್ ಲ್ಯಾಬ್‌ನಲ್ಲಿ ನಡೆಸಿಕೊಟ್ಟರು. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಬಗೆಯ ಸೆನ್ಸಾರ್‌ಗಳು, ಸರ್ವೋ ಮೋಟಾರ್ ಮುಂತಾದ ಎಲೆಕ್ಟ್ರಾನಿಕ್ ಉಪಕರಣಗಳ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಂದ ಕಡಲ ತೀರದ ಸ್ವಚ್ಚತಾ ಅಭಿಯಾನ(Cleaning Drive from the students of SMVITM)

 ಬಂಟಕಲ್‌ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಂದ ಕಡಲ ತೀರದ ಸ್ವಚ್ಚತಾ ಅಭಿಯಾನ (Bantakal) ಬಂಟಕಲ್‌ ; ರಾಷ್ಟ್ರೀಯ ಮಾಲಿನ್ಯ ನಿಯಂತ್ರಣಾ ದಿನದ ಅಂಗವಾಗಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್‌ ಕ್ರಾಸ್‌ ಘಟಕ, ರೋಟರಾಕ್ಟ್‌ ಘಟಕ ಇದರ ಜಂಟಿ ಆಶ್ರಯದಲ್ಲಿ ಮಲ್ಪೆ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನವನ್ನು ಆಯೋಜಿಸಲಾಗಿತ್ತು. ಈ ಸ್ವಚ್ಚತಾ ಅಭಿಯಾನದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಪಾಲ್ಗೊಂಡಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸದಸ್ಯರಾದ  ರಘುನಾಥ್, ಜಯರಾಮ್ ನಾಯಕ್ […]

Uncategorised

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಎನ್.ಐ.ಟಿ.ಕೆ – ಸೀಮನ್ಸ್ ಕೇಂದ್ರದ ಒಡಂಬಡಿಕೆ (SMVITM Bantakal Signs MOU With NITK-Siemens CoE In Digital Manufacturing)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಎನ್.ಐ.ಟಿ.ಕೆ – ಸೀಮನ್ಸ್ ಕೇಂದ್ರದ ಒಡಂಬಡಿಕೆ (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗವು ಸುರತ್ಕಲ್‌ನ ಎನ್.ಐ.ಟಿ.ಕೆ – ಸೀಮನ್ಸ್ ಕೇಂದ್ರದೊಂದಿಗೆ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಪೂರಕವಾಗಿ ಒಂದು ಒಡಂಬಡಿಕೆಗೆ ಸಹಿ ಹಾಕಲಾಯಿತು. ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ ಸೀಮನ್ಸ್ ಕೇಂದ್ರವನ್ನು ಸ್ಥಾಪಿಸಿದೆ. ವಿದ್ಯಾರ್ಥಿಗಳಿಗೆ ಪ್ರಸ್ತುತ ಕೈಗಾರಿಕೆಗಳಲ್ಲಿ ಉದ್ಯೋಗ ಮಾಡಲು ಬೇಕಾದ ಸೂಕ್ತ ಕೌಶಲ್ಯಗಳ ತರಬೇತಿ ನೀಡುವುದು ಈ ಕೇಂದ್ರದ ಉದ್ದೇಶವಾಗಿದೆ. ಪ್ರಸ್ತುತ ಈ ಕೇಂದ್ರದಲ್ಲಿ ಅತ್ಯಾಧುನಿಕ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 11ನೇ ಪದವಿ ಪ್ರದಾನ ಸಮಾರಂಭ (Graduation Day 2024, SMVITM, Bantakal)

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 11ನೇ ಪದವಿ ಪ್ರದಾನ ಸಮಾರಂಭ (11th Graduation Day 2024, SMVITM, Bantakal) (Bantakal) ಬಂಟಕಲ್:‌ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 11ನೇ “ಪದವಿ ಪ್ರದಾನ” ಸಮಾರಂಭವು ಕಾಲೇಜಿನ ಆವರಣದಲ್ಲಿ ನಡೆಯಿತು. ರೋಬೊಸಾಫ್ಟ್ ಟೆಕ್ನಾಲಜೀಸ್‌ನ ಹಿರಿಯ ಉಪಾಧ್ಯಕ್ಷ  ಲಕ್ಷ್ಮೀಪತಿ ಭಟ್ ರವರು ಪದವಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತಮ್ಮ ಪದವಿ ಪ್ರದಾನ ಉಪನ್ಯಾಸದಲ್ಲಿ ಮಾತನಾಡಿದ ಅವರು, ಒಂದು ಉತ್ತಮ ಯೋಜನೆ ಇದ್ದರೆ ಸಾಲದು. ಅದರ ಜೊತೆಗೆ ಯೋಜನೆಯನ್ನು […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “ಹ್ಯಾಕಥಾನ್” ನಲ್ಲಿ ಪ್ರಶಸ್ತಿ(“Hackathon” Award to Bantakal Engineering College)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “ಹ್ಯಾಕಥಾನ್” ನಲ್ಲಿ ಪ್ರಶಸ್ತಿ (Bantakal) ಬಂಟಕಲ್:‌ ಎ. ಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಐಇಇಇ (Iಇಇಇ)  ವಿದ್ಯಾರ್ಥಿ ಘಟಕವು  “ಸಂಕಲ್ಪಾ 2024”(8 ಗಂಟೆಗಳ ಹ್ಯಾಕಥಾನ್) ನಲ್ಲಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೂರನೇ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಶೀನ್ ಲರ್ನಿಂಗ್  ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಪ್ರಥಮ್ ಎಲ್ ಕಾಮತ್, ರಾಹುಲ್ ಮೆಂಡನ್, ಅಕ್ಷಯ್ ನಾಯಕ್ ಹ್ಯಾಕಥಾನ್‌ನಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ  (Students of SMVITM won the First prize in Table Tennis Tournament)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ  (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಕೆ ಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾರೆ. ಅಲ್ಲದೆ ಮೈಸೂರಿನ  ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ವಿದ್ಯಾರ್ಥಿಗಳ […]

eMedia Kannada  @2025. All Rights Reserved.