Tag: smvitm bantakal

ಶಾಲಾ ಕಾಲೇಜು

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವಿಂಗ್ ರೋಬೋಟ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ (Students of SMVITM, Gets Second Prize in Technical Event “Line following Robot”)

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ “ಲೈನ್ ಫಾಲೋವಿಂಗ್ ರೋಬೋಟ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ (Bantakal) ಬಂಟಕಲ್:‌ ಮಂಗಳೂರಿನ ಕಾಮೆಡ್‌ಕೇರ್ಸ್ ಇನ್ನೋವೇಶನ್ ಹಬ್ ಆಯೋಜಿಸಿದ್ದ “Tech-X 2024”  ತಾಂತ್ರಿಕ ಸ್ಪರ್ಧೆಯಲ್ಲಿ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು “ಲೈನ್ ಫಾಲೋವಿಂಗ್ ರೋಬೋಟ್” ಸ್ಪರ್ಧೆಯಲ್ಲಿ ದ್ವೀತೀಯ ಬಹುಮಾನ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಪವನ್ ಗೋಂಡ್, ವಿಶ್ವಾಸ್ ಭಟ್, ರಂಜನ್ ಪೂಜಾರಿ, ವಿಜೇತಾ, ಗಣಕಯಂತ್ರ ವಿಭಾಗ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಶ್ರೀ ಹರ್ಷ ಗುನಗಾ ತಾಂತ್ರಿಕ ಸ್ಪರ್ಧೆಯಲ್ಲಿ […]

ಶಾಲಾ ಕಾಲೇಜು

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಸರಕಾರಿ ಸಂಯುಕ್ತ ಫ್ರೌಢಶಾಲೆ ಒಳಕಾಡು, ಶ್ರೀ ಅನಂತೇಶ್ವರ ಫ್ರೌಢಶಾಲೆ “ಆರ್ಡಿನೋ” ಕಾರ್ಯಾಗಾರ (Student of SMVITM organized “Ardiunio” workshop at Sri Anantheshwara English Medium High school, Udupi)

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಸರಕಾರಿ ಸಂಯುಕ್ತ ಫ್ರೌಢಶಾಲೆ ಒಳಕಾಡು, ಶ್ರೀ ಅನಂತೇಶ್ವರ ಫ್ರೌಢಶಾಲೆ “ಆರ್ಡಿನೋ” ಕಾರ್ಯಾಗಾರ (Bantakal)ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳ ತಂಡದಿಂದ ಒಳಕಾಡು ಸರಕಾರಿ ಸಂಯುಕ್ತ ಫ್ರೌಢ ಶಾಲೆ ಮತ್ತು ಶ್ರೀ ಅನಂತೇಶ್ವರ ಫ್ರೌಢಶಾಲೆ, ಉಡುಪಿ ಇಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ನ ವತಿಯಿಂದ “ಆರ್ಡಿನೋ” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು   ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಆರ್ಡಿನೋ ಬೋರ್ಡ್ ಬಳಕೆ, ಆರ್ಡಿನೋ ಪ್ರೋಗ್ರಾಮಿಂಗ್ ಮತ್ತು ಪ್ರಾಜೆಕ್ಟ್ ತಯಾರಿಕೆ ಬಗ್ಗೆ ಹಾಗೂ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿವಾಚರಣೆ (International Day of Yoga Celebration at SMVITM)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿವಾಚರಣೆ (Bantakal) ಬಂಟಕಲ್:‌ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ, ರೋಟರ‍್ಯಾಕ್ಟ್ ಘಟಕ ವತಿಯಿಂದ “ಸಮಾಜಕ್ಕಾಗಿ ಮತ್ತು ನಮಗಾಗಿ ಯೋಗ” ಎಂಬ ವಿಷಯದ ಕುರಿತು ದಿನಾಂಕ ೨೧ ಜೂನ್ ೨೦೨೪ರಂದು ಯೋಗದ ಬಗ್ಗೆ ಉಪನ್ಯಾಸವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೆ ರಾಘವೇಂದ್ರ ಭಟ್, ಜಿಲ್ಲಾ ಪ್ರಭಾರಿ, ಭಾರತ್ ಸ್ವಾಭಿನಾನ್ ಟ್ರಸ್ಟ್, ಉಡುಪಿ ಮತ್ತು  ಸದಾಶಿವ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಬೃಹತ್‌ ರಕ್ತದಾನ ಶಿಬಿರ( Voluntary Mega Blood Donation Camp at SMVITM)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಬೃಹತ್‌ ರಕ್ತದಾನ ಶಿಬಿರ (Bantakal) ಬಂಟಕಲ್:‌  ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ  (ಎನ್ ಎಸ್ ಎಸ್), ಯುವ ರೆಡ್ ಕ್ರಾಸ್ ಘಟಕ, ರೋಟರ‍್ಯಾಕ್ಟ್ ಕ್ಲಬ್, ರಕ್ತ ಕೇಂದ್ರ, ಕಸ್ತೂರ್‌ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದೊಂದಿಗೆ  ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು. ಕಸ್ತೂರ್‌ಬಾ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಬಿಸ್ಮಿತಾ ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಮಾತನಾಡಿ,  ರಕ್ತದಾನದ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ “ಹೊಸಬೆಳಕು” ವೃದ್ಧಾಶ್ರಮಕ್ಕೆ ಭೇಟಿ (Students of SMVITM, visit to Hosa Belaku, an old age home)

ಬಂಟಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ “ಹೊಸಬೆಳಕು” ವೃದ್ಧಾಶ್ರಮಕ್ಕೆ ಭೇಟಿ (Bantakal) ಬಂಟಕಲ್:‌ ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ “ಆಸರೆ” ಕೌಸೆಲಿಂಗ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ  ಕಾರ್ಕಳ ರಂಗನಪಲ್ಕೆಯಲ್ಲಿರುವ “ಹೊಸಬೆಳಕು”  ಹಿರಿಯರ ಆಶ್ರಮಕ್ಕೆ ಸಂಸ್ಥೆಯ ವಿದ್ಯಾರ್ಥಿಗಳು ಭೇಟಿ ನೀಡಿದರು. ವಿದ್ಯಾರ್ಥಿಗಳು ಅಲ್ಲಿಯ ಹಿರಿಯರೊಂದಿಗೆ ಸಂವಾದ ನಡೆಸಿದರು. ಅವರ ಜೀವನದ ಸಮಸ್ಯೆಗಳನ್ನು ಕೇಳುವ ಮೂಲಕ ಹಾಗೂ ಕೆಲವರು ಮಕ್ಕಳಿದ್ದೂ, ಜೀವನದ ಸಂಧ್ಯಾಕಾಲದಲ್ಲಿ ಆಶ್ರಮದಲ್ಲಿ ಜೀವನ ನಡೆಸುವ ಅನಿವಾರ್ಯತೆ ಒದಗಿದುದನ್ನು  ಅರಿತ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ “ಟೆಕ್ನಿಕಲ್ ಪ್ರಾಜೆಕ್ಟ್ ಐಡಿಯೇಶನ್” ಮಿನಿ ಪ್ರಾಜೆಕ್ಟ್ ಪ್ರದರ್ಶನ,  ಸ್ಪರ್ಧೆ(Project exhibition of I ,II & III year  students at Bantakal Engineering college)

 ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ “ಟೆಕ್ನಿಕಲ್ ಪ್ರಾಜೆಕ್ಟ್ ಐಡಿಯೇಶನ್” ಮಿನಿ ಪ್ರಾಜೆಕ್ಟ್ ಪ್ರದರ್ಶನ,  ಸ್ಪರ್ಧೆ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಸಹ ಪಠ್ಯೇತರ ಕೋಶ, ಹವ್ಯಾಸಿ ಪ್ರಾಜೆಕ್ಟ್ ಕ್ಲಬ್, ಐಎಸ್‌ಟಿಇ ವಿದ್ಯಾರ್ಥಿ ಘಟಕ ಮತ್ತು ಇನ್ಸ್ಸ್ಟಿಟ್ಯೂಟ್ ಇನ್ನೋವೇಶನ್ ಕೌನ್ಸಿಲ್ ಸಹಯೋಗದೊಂದಿಗೆ  “ಟೆಕ್ನಿಕಲ್ ಪ್ರಾಜೆಕ್ಟ್ ಐಡಿಯೇಶನ್”ಎಂಬ ವಿಷಯದಡಿ  ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳಿಗಾಗಿ  ಮಿನಿ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದರ್ಶನ ಆಯೋಜಿಸಲಾಯಿತು.  ಕಾರ್ಯಕ್ರಮವನ್ನು ಸಂಸ್ಥೆ ಯ ಹಳೆವಿದ್ಯಾರ್ಥಿ ಭಾರ್ಗವ ರಾಮ್  ಉಡುಪರವರು […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ (Vanamahothsava Program at SMVITM)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವನಮಹೋತ್ಸವ (Bantakal) ಬಂಟಕಲ್:‌ ವಿಶ್ವ ಪರಿಸರ ದಿನದ ಅಂಗವಾಗಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ  ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ ಮತ್ತು ರೋರ‍್ಯಾಕ್ಟ್ ಘಟಕ, ಅರಣ್ಯ ಇಲಾಖೆ ಉಡುಪಿ, ಶಿರ್ವ ಗ್ರಾಮ ಪಂಚಾಯತ್, ಸ್ವಸಹಾಯ ಸಂಘ ಶಿರ್ವ ಇದರ ಸಂಯುಕ್ತ ಆಶ್ರಯದಲ್ಲಿ   ವನಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿಗಳಾದ ರತ್ನಕುಮಾರ್ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಥೆಯ ಪ್ರಾಂಶುಪಾಲ ಪ್ರೊ. ಡಾ. ತಿರುಮಲೇಶ್ವರ ಭಟ್, ಉಪ ಪ್ರಾಂಶುಪಾಲರಾದ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಂದ ವಿನೂತನ ಮಾದರಿಯ ಅಕ್ಕಿ ಗಿರಣಿಯ ಆವಿಷ್ಕಾರ (Bantakal College students developed ‘Domestic Rice Mill with Destoner’)

ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಂದ ವಿನೂತನ ಮಾದರಿಯ ಅಕ್ಕಿ ಗಿರಣಿಯ ಆವಿಷ್ಕಾರ (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ (Shri Madhwa Vadiraja Institute of Technology and Management)ಮೆಕ್ಯಾನಿಕಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಅಂಶುಮಾನ್, ಕೆ. ಎನ್. ಶ್ರೀಶ ಆಚಾರ್, ರೋಹನ್ ಯು ಪಾಲನ್ ಮತ್ತು ವಿಕ್ರಮ್ ಇವರುಗಳು ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕರಾದ   ಅನಂತ್ ಮೋಹನ್ ಮಲ್ಯ (Ananth Mohan Malya) ರವರ ಮಾರ್ಗದರ್ಶನದಲ್ಲಿ ವಿನೂತನ ಮಾದರಿಯ ಅಕ್ಕಿ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಸಮಾನತೆಯಿಂದ ಜಗತ್ತಿನ ಪ್ರಗತಿ ಎಂಬ ವಿಷಯದ ಕುರಿತು ಉಪನ್ಯಾಸ (Talk on “A world of equals, is a world of Progress” At Sri Madhwa Vadiraja Institute of Technology College)

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಸಮಾನತೆಯಿಂದ ಜಗತ್ತಿನ ಪ್ರಗತಿ ಎಂಬ ವಿಷಯದ ಕುರಿತು ಉಪನ್ಯಾಸ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management)ಮಹಿಳಾ ಸಬಲೀಕರಣ ಕೋಶ ಎನ್‌ಸಿಸಿ ಘಟಕದ ಸಹಯೋಗದೊಂದಿಗೆ ಮಹಿಳಾ ದಿನಾಚರಣೆಯ ಅಂಗವಾಗಿ ದಿನಾಂಕ  “ಸಮಾನತೆಯಿಂದ ಜಗತ್ತಿನ ಪ್ರಗತಿ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನೆರವೇರಿತು.   ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಮಾಜಿ ಉಪ ಪ್ರಾಂಶುಪಾಲರಾದ ದೀಪಾ ಭಂಡಾರಿಯವರು (Deepa Bhandary, […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ “Tiara 2024” ರಲ್ಲಿ ಬಹುಮಾನ(Students Of SMVITM , Gets   Prizes in National Level Technical and Cultural  Fest “Tiara 2024”)

 ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ “Tiara 2024” ರಲ್ಲಿ ಬಹುಮಾನ (Bantakal) ಬಂಟಕಲ್:‌ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು, ಮಂಗಳೂರು(St. Joseph Engineering  College, Manglore) ಇಲ್ಲಿ ನಡೆದ  “Tiara 2024”  ತಾಂತ್ರಿಕ ಮತ್ತು ಸಾಂಸ್ಕೃತಿಕ ಹಬ್ಬ ಇದರಲ್ಲಿ ಬಂಟಕಲ್‌ನ  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ (Shri Madhwa Vadiraja Institute of Technology and Management)ವಿದ್ಯಾರ್ಥಿಗಳಾದ ಯು. ಪ್ರದ್ಯುನ್ಮಾ ಉಪಾಧ್ಯಾಯ, ಶ್ರೀಕಿರಣ್ ಭಟ್, ಸಾಥ್ವಿಕ್ ಪ್ರಭು, ಅಂಜಲಿ […]

eMedia Kannada  @2025. All Rights Reserved.