ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ (Kargil Vijay Diwas Celebrated at SMVITM)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಸ್ಥೆಯ ಶೈಕ್ಷಣಿಕ ಡೀನ್ ಡಾ. ಸುದರ್ಶನ್ ರಾವ್ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಎನ್ ಸಿ ಸಿ ಘಟಕವು ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ತೋರಿದ ಧೈರ್ಯ ಮತ್ತು ತ್ಯಾಗವನ್ನು ಗೌರವಿಸುವ ಸಲುವಾಗಿ “ಕಾರ್ಗಿಲ್ ವಿಜಯ ದಿವಸ”ವನ್ನು ದೇಶ ಭಕ್ತಿಯಿಂದ ಆಚರಿಸಲಾಯಿತು. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ಮಾಜಿ […]




