ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಮೂರು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ (Three-Day Faculty Development Programme at SMVITM)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಮೂರು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ ಕಾರ್ಯಾಗಾರ ಉದ್ಘಾಟಿಸಿದ ಕಾರ್ಯನಿರ್ವಾಹಣಾಧಿಕಾರಿ ಡಾ. ರಾಧಾಕೃಷ್ಣ ಎಸ್ ಐತಾಳ್ (Bantakal) ಬಂಟಕಲ್: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಘಟಕದ ವತಿಯಿಂದ “ಭವಿಷ್ಯದ ಶಿಕ್ಷಣಕ್ಕಾಗಿ ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಾಂಸ್ಥಿಕ ಪರಿವರ್ತನೆಗಾಗಿ ಅಧ್ಯಾಪಕರ ಸಬಲೀಕರಣ” ಎಂಬ ವಿಷಯದಕುರಿತು ಮೂರು ದಿನಗಳ ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರವನ್ನು ಜುಲೈ 27-29 ರ ವರೆಗೆ ಆಯೋಜಿಸಲಾಯಿತು. ಕಾರ್ಯಾಗಾರವನ್ನು ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ […]


