ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Program at SMVITM, Bantakal)
ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ ಶ್ರೀ ಸೋದೆ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‌ನ 2026-27 ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ “ಮಾರ್ಗದರ್ಶನ ಕಾರ್ಯಕ್ರಮ”ಭಾನುವಾರ ವಿದ್ಯಾಲಯದ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು. ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ ಕಾರ್ಯಕ್ರಮದ […]










