ಬಂಟಕಲ್ ತಾಂತ್ರಿಕ ಕಾಲೇಜಿನ ತೇಜಸ್ ನಾಯಕ್‌ಗೆ ಐಎಸ್‌ಟಿಇ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”(ISTE “Best Student Award” for Tejas Nayak of Bantakal Technical College)
ಬಂಟಕಲ್ ತಾಂತ್ರಿಕ ಕಾಲೇಜಿನ ತೇಜಸ್ ನಾಯಕ್‌ಗೆ ಐಎಸ್‌ಟಿಇ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ” ಪ್ರಶಸ್ತಿಗೆ ಹರ್ಷ ವ್ಯಕ್ತಪಡಿಸಿದ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್, ಉಡುಪಿ ಇಲ್ಲಿನ ಅಂತಿಮ ವರ್ಷದ ಗಣಕಯಂತ್ರ ವಿಭಾಗದ ವಿದ್ಯಾರ್ಥಿ ತೇಜಸ್ ನಾಯಕ್ ರವರು ಐಎಸ್‌ಟಿಇ ಕರ್ನಾಟಕ ರಾಜ್ಯ ವಿಭಾಗದ 2026 ನೇ ಸಾಲಿನ “ಉತ್ತಮ ವಿದ್ಯಾರ್ಥಿ ಪ್ರಶಸ್ತಿ”ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯು ಕಾಲೇಜಿನ ಐಎಸ್‌ಟಿಇ ವಿದ್ಯಾರ್ಥಿ ಘಟಕದಿಂದ ವಿವಿಧ […]










