ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಎ ಐ ಆಧಾರಿತ ಶ್ರವಣ ಸಾಧನ ವಿನ್ಯಾಸ (SMVITM Student Develops Affordable AI-Enabled Hearing Aid)
ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಂದ ಎ ಐ ಆಧಾರಿತ ಶ್ರವಣ ಸಾಧನ ವಿನ್ಯಾಸ ಅಭಿನಂದನೆ ಸಲ್ಲಿಸಿದ ಆಡಳಿತ ಮಂಡಳಿ, ಸಿ.ಇ.ಒ ಮತ್ತು ಪ್ರಾಂಶುಪಾಲರು (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಪೂರ್ಣಿತ, ಅನನ್ಯ ಆಚಾರ್ಯ, ಜತ್ತನ್ ಶ್ರದ್ಧಾ ವಸಂತ್ ಮತ್ತು ದೀಪ್ತಿ ಇವರು ವಿಭಾಗದ ಪ್ರಾಧ್ಯಾಪಕರಾದ ಶ್ರೀಮತಿ ಪವಿತ್ರ ಪೂರ್ಣಿಮಾ ಮತ್ತು ರಘುನಾಥ್ ಇವರ ಮಾರ್ಗದರ್ಶನದಲ್ಲಿ ಎ ಐ ಆಧಾರಿತ ಶ್ರವಣ ಸಾಧನ […]










