Tag: SMVITM PRINCIPAL PROF. DR. NAGARAJ BHAT

Uncategorised

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026 ರಲ್ಲಿ ದ್ವಿತೀಯ ಸ್ಥಾನ (SMVITM Students Secure Second Place In Line Follower Competition)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026ರಲ್ಲಿ ದ್ವಿತೀಯ ಸ್ಥಾನ ವಿದ್ಯಾರ್ಥಿಗಳ ಈ ಸಾಧನೆಗೆ ಅಭಿಂದನೆ ಸಲ್ಲಿಸಿದ ಆಡಳಿತ ಮಂಡಳಿ, ಕಾರ್ಯನಿರ್ವಹಣಾಧಿಕಾರಿ, ಪ್ರಾಂಶುಪಾಲರು (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ ಮತ್ತು ಕಾರ್ತಿಕ್ ಎ ಆಚಾರ್ಯರವರು  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ “ಯುಕ್ತಿ 2026”ರಾಷ್ಟ್ರೀಯ ಮಟ್ಟದ ಲೈನ್ ಫಾಲೋವರ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ.   ವಿದ್ಯಾರ್ಥಿಗಳ ಈ ಸಾಧನೆಯು ವಿದ್ಯಾರ್ಥಿಗಳಲ್ಲಿನ ನಾವೀನ್ಯತೆ, […]

ಫ್ಯಾಷನ್ ಶಾಲಾ ಕಾಲೇಜು

ಬಂಟಕಲ್ ತಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “Incridea26” ರಲ್ಲಿ ಚಾಂಪಿಯನ್ ಶಿಪ್(Students Of SMVITM , Gets   Overall Chapionship in “Incridea’26”)

 ಬಂಟಕಲ್ ತಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “Incridea26” ರಲ್ಲಿ ಚಾಂಪಿಯನ್ ಶಿಪ್ ನಿಟ್ಟೆ ಎನ್. ಎಮ್. ಎ. ಎಮ್. ಐ. ಟಿ ತಾಂತ್ರಿ ಕಾಲೇಜಿನಲ್ಲಿ ನಡೆದ ಸ್ಪರ್ಧೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಎನ್. ಎಮ್. ಎ. ಎಮ್. ಐ. ಟಿ, ನಿಟ್ಟೆಯಲ್ಲಿ ನಡೆದ “Incridea26”ನಲ್ಲಿ ಚಾಂಪಿಯನ್ ಶಿಪ್ ಪಡೆದಿದ್ದಾರೆ.    ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ರಿಸ್ಟನ್, ಧೃತಿ, ತನುಷಾ ಮತ್ತು ಸೃಜನ್ ಇವರು […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಆರೋಗ್ಯ ಮತ್ತು ಯೋಗಕ್ಷೇಮದ ಕುರಿತು ಉಪನ್ಯಾಸ (SMVITM Women Empowerment Cell Organizes a Guest Talk on Health and Wellbeing)

  ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಆರೋಗ್ಯ ಮತ್ತು ಯೋಗಕ್ಷೇಮದ ಕುರಿತು ಉಪನ್ಯಾಸ ಡಾ. ಮಮತಾ ಕೆ.ವಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.  (Bantakal) ಬಂಟಕಲ್ ಮಾ. ೧೭ : ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಮಹಾ ವಿದ್ಯಾಲಯದ ಮಹಿಳಾ ಸಬಲೀಕರಣ ಘಟಕವು ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ“ಆರೋಗ್ಯ ಮತ್ತು ಯೋಗಕ್ಷೇಮದ” ಕುರಿತು ಒಂದು ದಿನದ  ಕಾರ್ಯಗಾರವನ್ನು ಮಂಗಳವಾರ ಆಯೋಜಿಸಿತ್ತು.   ಈ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರದ  […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ (Annual Day Celebration at Shri Madhwa Vadiraja Institute of Technology and Management, Bantakal)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು   (Bantakal) ಬಂಟಕಲ್ :‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಕಾಲೇಜ್ ಆಫ್ ನರ್ಸಿಂಗ್ ಮತ್ತು ನಿರಾಮಯ ಕಾಲೇಜ್ ಆಫ್ ಹೆಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಗಳ ಕಾಲೇಜು ವಾರ್ಷಿಕೋತ್ಸವವು  ಶುಕ್ರವಾರ ವಿಜೃಂಭಣೆಯಿಂದ ಜರಗಿತು.  ಸಮಾರಂಭದಲ್ಲಿ ತೀರ್ಥಹಳ್ಳಿಯ ಬಾಳಗಾರು ಅಕ್ಷೋಭ್ಯ ಮಹಾ ಸಂಸ್ಥಾನ ಮಠದ ಕಿರಿಯ ಶ್ರೀಗಳಾದ ಶ್ರೀ ಶ್ರೀ  ರಾಮಪ್ರಿಯ ತೀರ್ಥ ಸ್ವಾಮೀಜಿಯವರು […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ “ವರ್ಣೋತ್ಸವ-2026” ಕ್ಕೆ ಚಾಲನೆ (“Varnothsava 2026” inaugurated at SMVITM, Bantakal)

  ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ “ವರ್ಣೋತ್ಸವ–2026” ಕ್ಕೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿದ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಪಿ ಶ್ರೀನಿವಾಸ ತಂತ್ರಿ  (Bantakal) ಬಂಟಕಲ್, ಫೆ.11: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟç ಮಟ್ಟದ ತಾಂತ್ರಿಕ-ಸಾAಸ್ಕöÈತಿಕ, ಮ್ಯಾನೇಜ್‌ಮೆಂಟ್ ಸ್ಪರ್ಧೆಗಳ ಕಾರ್ಯಕ್ರಮ ವರ್ಣೋತ್ಸವ 2026ನ್ನು ಬುಧವಾರ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಟಾನದ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿಗಳು ದೀಪ ಬೆಳಗಿಸುವ ಮೂಲಕ ಮತ್ತು ಕೋನಾರ್ಕ್ ಚಕ್ರ ಅನಾವರಣ ಮೂಲಕ ಕಾರ್ಯಕ್ರಮವನ್ನು […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ (National Science Day celebration at SMVITM)

 ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸರ್. ಸಿ ವಿ ರಾಮನ್‌ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ  ವಿಜ್ಞಾನ ದಿನ ಆಚರಿಸಲಾಯಿತು  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ಮಹಾ ವಿದ್ಯಾಲಯದ ಮೂಲ ವಿಜ್ಞಾನ ವಿಭಾಗವು ಸಹ ಪಠ್ಯ ಚಟುವಟಿಕೆ ಘಟಕ, ಐಇಇಇ ಹಾಗೂ ಸಂಸ್ಥೆಯ ಇನ್ನೋವೇಶನ್‌ ಕೌನ್ಸಿಲ್‌ ನ ಸಹಯೋಗದೊಂದಿಗೆ  ಸರ್ ಸಿ ವಿ ರಾಮನ್‌ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ  ವಿಜ್ಞಾನ ದಿನವನ್ನು ಆಚರಿಸಲಾಯಿತು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸೈಂಟ್‌ಜೋಸೆಫ್‌ ಇಂಜಿನೀಯರಿಂಗ್‌ […]

health help

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ (“Mega Health Check-up Camp  at SMVITM Campus)

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಶಿಬಿರವನ್ನು ರಾಷ್ಟೀಯ ಸೇವಾ ಯೋಜನೆ ಮತ್ತು ಮಹಿಳಾ ಸಬಲೀಕರಣ ಘಟಕ ಆಯೋಜಿಸಿದೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟೀಯ ಸೇವಾ ಯೋಜನೆ ಮತ್ತು ಮಹಿಳಾ ಸಬಲೀಕರಣ ಘಟಕವು ಜಂಟಿಯಾಗಿ  ಕಾಲೇಜಿನ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ.   ಈ ಕಾರ್ಯಕ್ರಮವನ್ನು ಸಂಸ್ಥೆಯ ಸಾಮಾಜಿಕ ಸೇವಾ ಉಪಕ್ರಮದ ಅಂಗವಾಗಿ ಆಯೋಜಿಸಲಾಗಿದ್ದು, ಸಾರ್ವಜನಿಕರಲ್ಲಿಆರೋಗ್ಯ ಸಂರಕ್ಷಣೆಯ ಕುರಿತು ಜಾಗೃತಿ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ಕುರಿತು ಕಾರ್ಯಾಗಾರ (Talk on TECH-LEAD 2026: Professional Skills for the Next-Gen Engineers)

 ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ವೃತ್ತಿಪರ ಕೌಶಲ್ಯದ ಕುರಿತು ಕಾರ್ಯಾಗಾರ ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್‌ ಅಧ್ಯಕ್ಷತೆ ವಹಿಸಿದ್ದರು   (Bantakal) ಬಂಟಕಲ್ : ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ವಿದ್ಯಾರ್ಥಿಘಟಕವು IEEE SPAx and IEEE Foundation   ಸಹಯೋಗದೊಂದಿಗೆ ಮುಂದಿನ ಇಂಜಿನಿಯರ್‌ಗಳಿಗೆ ವೃತ್ತಿಪರ ಕೌಶಲ್ಯದ ಕುರಿತು ಕಾರ್ಯಾಗಾರವನ್ನು  ಆಯೋಜಿಸಲಾಗಿತ್ತು.   ಕಾರ್ಯಕ್ರಮದಲ್ಲಿ ಸೈಂಟ್ ಅಲೋಶಿಯಸ್‌ಕಾಲೇಜಿನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕರಾದ ಡಾ. ಗ್ಲನ್ಸನ್‌ ಟೋನಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.    ಅವರು ವಿದ್ಯಾರ್ಥಿಗಳನ್ನು […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿಎನ್ ಡಿ ಆರ್‌ಎಫ್  ವಿಪತ್ತು ನಿರ್ವಹಣಾ ಜಾಗೃತಿ ಕಾರ್ಯಕ್ರಮ (Disaster Management Awareness Program Held at SMVITM with NDRF Participation)

   ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿಎನ್ ಡಿ ಆರ್‌ಎಫ್  ವಿಪತ್ತು ನಿರ್ವಹಣಾ ಜಾಗೃತಿ ಕಾರ್ಯಕ್ರಮ ವಿಪತ್ತುಗಳ ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಸ್ಪಂಧಿಸಬಹುದು : ಡಾ. ನಾಗರಾಜ್ ಭಟ್ (Bantakal) ಬಂಟಕಲ್, ಫೆ. 14:  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ರಾಷ್ಟ್ರೀಯ  ವಿಪತ್ತು ಪ್ರತಿಕ್ರಿಯೆ ಪಡೆ, 10ನೇ ಬೆಟಾಲಿಯನ್‌ ಹಾಗೂ ಉಡುಪಿ ಜಿಲ್ಲಾ ವಿಪತ್ತುನಿರ್ವಹಣಾ ಪ್ರಾಧಿಕಾರ ಇದರ ಸಹಯೋಗದೊಂದಿಗೆ ವಿಪತ್ತು ನಿರ್ವಹಣೆ ಎನ್‌ಡಿಆರ್‌ಎಫ್ ಪರಿಚಯ ಹಾಗೂ ಸಮುದಾಯ ಜಾಗೃತಿ ಕಾರ್ಯಕ್ರಮವನ್ನು  ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.     ಈ ಕಾರ್ಯಕ್ರಮದ ಮುಖ್ಯ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಿಟಿಯು ಕನ್ಸೋರ್ಟಿಯಮ್ ಬಗ್ಗೆ ಮಾಹಿತಿ (“EBSCO & IEEE Xplore: VTU Consortium Resources Awareness Program” at SMVITM, Bantakal)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಿಟಿಯು ಕನ್ಸೋರ್ಟಿಯಮ್ ಬಗ್ಗೆ ಮಾಹಿತಿ (Udupi, Bantakal) ಉಡುಪಿ, ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೇಂದ್ರ ಗ್ರಂಥಾಲಯ ವಿಭಾಗವು ಐಇಇಇ ವಿದ್ಯಾರ್ಥಿ ಘಟಕದ ”EBSCO & IEEE Xplore: VTU Consortium Resources Awareness Program” ಎಂಬ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ EBSCO & IEEE Xplore  ಸಂಸ್ಥೆಗಳ ತರಬೇತಿ ವ್ಯವಸ್ಥಾಪಕರಾದ ಎಂ ಎಸ್ ಶ್ರೀನಿವಾಸ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.  ವಿಶ್ವ ವಿದ್ಯಾನಿಲಯದ ಕನ್ಸೋರ್ಟಿಯಮ್ […]

eMedia Kannada  @2025. All Rights Reserved.