Tag: SMVITM PRINCIPAL PROF. DR. NAGARAJ BHAT

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ (Guest Talk by Dr. Richard Green from, University of Surry, UK)

  ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಇಂಗ್ಲೆಂಡ್‌ನ ಸರೇ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ರಿಚರ್ಡ್‌ ಗ್ರೀನ್‌ ರವರಿಂದ ಉಪನ್ಯಾಸ (udupi,Bantakal) ಉಡುಪಿ, ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ಅಲಾರ್ ಇನ್ನೋವೇಶನ್‌ ನ ಸೆಂಟರ್ ಆಫ್ ಎಕ್ಸಲೆನ್ಸ್, ಸಹಯೋಗದೊಂದಿಗೆ ಸಂಕೀರ್ಣ ಸಾಮಾಜಿಕ ವ್ಯವಸ್ಥೆಗಳಿಗಾಗಿ ಎಐ ಮತ್ತು ಸಂಶೋಧನೆಯ ಗುಣಾತ್ಮಕ ವಿಧಾನಗಳು ಎಂಬ ವಿಷಯದ ಕುರಿತು ಉಪನ್ಯಾಸವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.   ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ (SMVITM Organizes World AIDS Day Awareness Session)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ವಿಶ್ವ ಏಡ್ಸ್ ದಿನದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮ (Udup̧I  Bantakal) ಉಡುಪಿ, ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್‌ಕ್ರಾಸ್ ಘಟಕವು ನಿರಾಮಯ ನರ್ಸಿಂಗ್ ಕಾಲೇಜು ಮತ್ತು ಅಲೈಡ್ ಹೆಲ್ತ್ ಸಾಯನ್ಸ್‌ನ  ಸಹಯೊಗದೊಂದಿಗೆ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.     ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್  ತಡೆಗಟ್ಟುವಿಕೆ ಮತ್ತು ನಿಯಂತ್ರಣ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ“ಅಸೋಸಿಯೇಶನ್ ಆಫ್‌ಕಂಪ್ಯೂಟಿಂಗ್ ಮೆಶಿನರಿ” (Inaugration of ACM Student Chapter at SMVITM)

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ“ಅಸೋಸಿಯೇಶನ್ ಆಫ್‌ಕಂಪ್ಯೂಟಿಂಗ್ ಮೆಶಿನರಿ”  ಎಸಿ ಎಮ್ ವಿದ್ಯಾರ್ಥಿ ಸಂಘದ ಉದ್ಘಾಟನೆ  (Bantakal) ಬಂಟಕಲ್:‌ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ“ಅಸೋಸಿಯೇಶನ್ ಆಫ್‌ಕಂಪ್ಯೂಟಿಂಗ್‌ ಮೆಶಿನರಿ” ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಕಾಲೇಜಿನ ಆವರಣದಲ್ಲಿ ಉದ್ಘಾಟಿಸಲಾಯಿತು.   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಣಿಪಾಲ ತಾಂತ್ರಿಕ ಮಹಾ ವಿದ್ಯಾಲಯದ ಪ್ರೊಫೆಸರ್ ಮತ್ತು ಅಸೋಸಿಯೇಶನ್ ಆಫ್‌ ಕಂಪ್ಯೂಟಿಂಗ್‌ ಮೆಶಿನರಿ ಇದರ ಫ್ಯಾಕಲ್ಟಿ ಸ್ಪಾನ್ಸರ್‌ ಡಾ. ಶ್ರೀಕಾಂತ್  ಪ್ರಭುರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ […]

ಶಾಲಾ ಕಾಲೇಜು ಸ್ಪರ್ಧೆ

ಬಂಟಕಲ್‌ ತಾಂತ್ರಿಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ (Project exhibition  at Bantakal Engineering college)

ಬಂಟಕಲ್‌ ತಾಂತ್ರಿಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ   ಪ್ರಾಜೆಕ್ಟ್‌ ಮಾಹಿತಿ ಪಡೆದ ಸಂಸ್ಥೆಯ ಪ್ರಾಂಶುಪಾಲ ಡಾ. ನಾಗರಾಜ್ ಭಟ್‌   (Udupi, Bantakal) ಉಡುಪಿ, ಬಂಟಕಲ್ : ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದರ್ಶನ ಕಾಲೇಜಿನ ಪಠ್ಯೇತರ ಘಟಕ, ಹವ್ಯಾಸಿ ಪ್ರಾಜೆಕ್ಟ್‌ ಕ್ಲಬ್, ಐಎಸ್‌ಟಿಇ ವಿದ್ಯಾರ್ಥಿ ಘಟಕ ಸಂಸ್ಥೆಯ ಇನ್ಸ್ಟಿಟ್ಯೂಟ್‌ ಇನ್ನೋವೇಶನ್‌ ಕೌನ್ಸಿಲ್‌ನ ಸಹಯೋಗದೊಂದಿಗೆ ಆಯಾ ವಿಭಾಗಗಳಲ್ಲಿ ನಡೆಯಿತು.     ಮೆಕ್ಯಾನಿಕಲ್ ವಿಭಾಗದಿಂದ […]

ಶಾಲಾ ಕಾಲೇಜು

 ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ  ರೋಬೋಟಿಕ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ (SMVITM students secured second place in a state-level Line Follower event)

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ  ರೋಬೋಟಿಕ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಜವಾಹರ್ ಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್ ಶಿವಮೊಗ್ಗ ಇಲ್ಲಿ ನಡೆದ ಸ್ಪರ್ಧೆ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ, ಕಾರ್ತಿಕ್ ಎ ಆಚಾರ್ಯ, ಕೃಷ್ ಬಿ ಪೂಜಾರಿ, ಪ್ರಜ್ವಲ್ ಮೊಯ್ಲಿಯವರು ಶಿವಮೊಗ್ಗದ ಜವಾಹರ್ ಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್, ಇಲ್ಲಿನ  ಎಲೆಕ್ಟ್ರಾನಿಕ್ಸ್ ಮತ್ತು […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಇನ್ಕ್ಯುಬೇಷನ್ ಜಾಗೃತಿ ಕಾರ್ಯಕ್ರಮ (Incubation Awareness Programme at SMVITM)

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಇನ್ಕ್ಯುಬೇಷನ್ ಜಾಗೃತಿ ಕಾರ್ಯಕ್ರಮ   ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ  (Udupi – Bantakal) ಉಡುಪಿ, ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲದಲ್ಲಿ ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಮಂಡಳಿ, ಕರ್ನಾಟಕ ತಾಂತ್ರಿಕ ಸಲಹಾ ಸೇವೆಗಳ ಸಂಸ್ಥೆ ಮತ್ತು ಭಾರತ ಸರಕಾರದ (RAMP)  ಯೋಜನೆಯಡಿಯಲ್ಲಿ ಒಂದು ದಿನದ ಇನ್ಕ್ಯುಬೇಷನ್  ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.   ಕಾರ್ಯಕ್ರಮವನ್ನು ಡೀನ್ (ಸಂಶೋಧನೆ) ಡಾ. ಸಚಿನ್ […]

eMedia Kannada  @2025. All Rights Reserved.