Tag: SMVITM PRINCIPAL PROF. DR. NAGARAJ BHAT

ಶಾಲಾ ಕಾಲೇಜು ಸ್ಪರ್ಧೆ

ಬಂಟಕಲ್‌ ತಾಂತ್ರಿಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ (Project exhibition  at Bantakal Engineering college)

ಬಂಟಕಲ್‌ ತಾಂತ್ರಿಕ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ   ಪ್ರಾಜೆಕ್ಟ್‌ ಮಾಹಿತಿ ಪಡೆದ ಸಂಸ್ಥೆಯ ಪ್ರಾಂಶುಪಾಲ ಡಾ. ನಾಗರಾಜ್ ಭಟ್‌   (Udupi, Bantakal) ಉಡುಪಿ, ಬಂಟಕಲ್ : ಬಂಟಕಲ್ಲು ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದರ್ಶನ ಕಾಲೇಜಿನ ಪಠ್ಯೇತರ ಘಟಕ, ಹವ್ಯಾಸಿ ಪ್ರಾಜೆಕ್ಟ್‌ ಕ್ಲಬ್, ಐಎಸ್‌ಟಿಇ ವಿದ್ಯಾರ್ಥಿ ಘಟಕ ಸಂಸ್ಥೆಯ ಇನ್ಸ್ಟಿಟ್ಯೂಟ್‌ ಇನ್ನೋವೇಶನ್‌ ಕೌನ್ಸಿಲ್‌ನ ಸಹಯೋಗದೊಂದಿಗೆ ಆಯಾ ವಿಭಾಗಗಳಲ್ಲಿ ನಡೆಯಿತು.     ಮೆಕ್ಯಾನಿಕಲ್ ವಿಭಾಗದಿಂದ […]

ಶಾಲಾ ಕಾಲೇಜು

 ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ  ರೋಬೋಟಿಕ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ (SMVITM students secured second place in a state-level Line Follower event)

ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ  ರೋಬೋಟಿಕ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಜವಾಹರ್ ಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್ ಶಿವಮೊಗ್ಗ ಇಲ್ಲಿ ನಡೆದ ಸ್ಪರ್ಧೆ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ, ಕಾರ್ತಿಕ್ ಎ ಆಚಾರ್ಯ, ಕೃಷ್ ಬಿ ಪೂಜಾರಿ, ಪ್ರಜ್ವಲ್ ಮೊಯ್ಲಿಯವರು ಶಿವಮೊಗ್ಗದ ಜವಾಹರ್ ಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್, ಇಲ್ಲಿನ  ಎಲೆಕ್ಟ್ರಾನಿಕ್ಸ್ ಮತ್ತು […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಇನ್ಕ್ಯುಬೇಷನ್ ಜಾಗೃತಿ ಕಾರ್ಯಕ್ರಮ (Incubation Awareness Programme at SMVITM)

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಇನ್ಕ್ಯುಬೇಷನ್ ಜಾಗೃತಿ ಕಾರ್ಯಕ್ರಮ   ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ  (Udupi – Bantakal) ಉಡುಪಿ, ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲದಲ್ಲಿ ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಮಂಡಳಿ, ಕರ್ನಾಟಕ ತಾಂತ್ರಿಕ ಸಲಹಾ ಸೇವೆಗಳ ಸಂಸ್ಥೆ ಮತ್ತು ಭಾರತ ಸರಕಾರದ (RAMP)  ಯೋಜನೆಯಡಿಯಲ್ಲಿ ಒಂದು ದಿನದ ಇನ್ಕ್ಯುಬೇಷನ್  ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.   ಕಾರ್ಯಕ್ರಮವನ್ನು ಡೀನ್ (ಸಂಶೋಧನೆ) ಡಾ. ಸಚಿನ್ […]

eMedia Kannada  @2025. All Rights Reserved.