ಬಂಟಕಲ್ ತಾಂತ್ರಿಕ ಕಾಲೇಜಿನಿಂದ ಕೆಇಎ – ಸಿಇಟಿ ಪ್ರವೇಶ ಪ್ರಕ್ರಿಯೆ ಬಗ್ಗೆ ಮಾಹಿತಿ (KEA – CET 2026 Admission Process: Awareness & Guidance Session)
ಬಂಟಕಲ್ ತಾಂತ್ರಿಕ ಕಾಲೇಜಿನಿಂದ ಕೆಇಎ – ಸಿಇಟಿ ಪ್ರವೇಶ ಪ್ರಕ್ರಿಯೆ ಬಗ್ಗೆ ಮಾಹಿತಿ ವಿದ್ಯಾರ್ಥಿ, ಪೋಷಕರಿಗೆ ಪ್ರವೇಶ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆಯ ಜಾಗೃತಿಯ ಮಾಹಿತಿ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್ ಇದರ ವತಿಯಿಂದ ಕೆಇಎ – ಸಿಇಟಿ 2026 ಪ್ರವೇಶ ಪ್ರಕ್ರಿಯೆಯ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೆಇಎ- ಸಿಇಟಿ 2026ರ ಪ್ರವೇಶ ಹಾಗೂ ಕೌನ್ಸೆಲಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು […]










