ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಸೈಬರ್ ಭದ್ರತೆಯಲ್ಲಿ ಮಹಿಳೆಯರ ಸಬಲೀಕರಣ ಕಾರ್ಯಾಗಾರ (One day workshop on “CyberShe-Empowering Women in Cyber Security”)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಸೈಬರ್ ಭದ್ರತೆಯಲ್ಲಿ ಮಹಿಳೆಯರ ಸಬಲೀಕರಣ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿದ ಡಾ. ರಂಜಿತ್ ಕೊಲ್ಕರ್ (Udupi, Bantakal) ಉಡುಪಿ, ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ವಿದ್ಯಾರ್ಥಿ ಘಟಕ, ಮಹಿಳಾ ಸಬಲೀಕರಣ ಘಟಕವು ಐಇಇಇ ವುಮನ್ ಇನ್ ಇಂಜಿನಿಯರಿಂಗ್ ಘಟಕದ ಸಹಯೋಗದೊಂದಿಗೆ ಸೈಬರ್ ಭದ್ರತೆಯಲ್ಲಿ ಮಹಿಳೆಯರ ಸಬಲೀಕರಣ ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಸೈಬರ್ ಸುರಕ್ಷತೆ ಕ್ಷೇತ್ರದ ಬಗ್ಗೆ ಜಾಗೃತಿ ಮೂಡಿಸಿ ಮಹಿಳಾ ವಿದ್ಯಾರ್ಥಿನಿಯರನ್ನು ಈ […]




