ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎ.ಎಸ್.ಎಂ.ಇ ವಿದ್ಯಾರ್ಥಿ ಘಟಕದ ಉದ್ಘಾಟನೆ (Inaugration of ASME Student Section at SMVITM)
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎ.ಎಸ್.ಎಂ.ಇ ವಿದ್ಯಾರ್ಥಿ ಘಟಕದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾರ್ಯನಿರ್ವಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್ (Bantakal) ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ “ದಿ ಅಮೇರಿಕನ್ ಸೊಸೈಟಿ ಆಫ್ ಮೆಕ್ಯಾನಿಕಲ್ ಇಂಜಿನೀಯರ್ಸ್ (ಎ.ಎಸ್.ಎಂ.ಇ) ವಿದ್ಯಾರ್ಥಿ ಘಟಕದ ಉದ್ಘಾಟನೆ ಸಂಸ್ಥೆಯ ಆವರಣದಲ್ಲಿ ನಡೆಯಿತು. ಈ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ಸತ್ಯಶಂಕರ ಶರ್ಮಾರವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ […]






