ಕೃತಕ ಬುದ್ಧಿ ಮತ್ತೆ ಬಳಸಿ ಮೂತ್ರನಾಳದ ಸೊಂಕು ಪತ್ತೆ ಹಚ್ಚುವ ವ್ಯವಸ್ಥೆಯ ಅಭಿವೃದ್ಧಿ( Bantakal Engineering college Students Develop AI-Driven Detection and Diagnosis of Urinary Tract Infections)
ಕೃತಕ ಬುದ್ಧಿ ಮತ್ತೆ ಬಳಸಿ ಮೂತ್ರನಾಳದ ಸೊಂಕು ಪತ್ತೆ ಹಚ್ಚುವ ವ್ಯವಸ್ಥೆಯ ಅಭಿವೃದ್ಧಿ ಬಂಟಕಲ್ ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳ ಸಾಧನೆ (Bantakal)ಬಂಟಕಲ್ : ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಪಲ್ಲವಿ ರಾಥೋಡ್, ಪೂಜಾ, ದೀಕ್ಷಾ ಹಾಗೂ ಅನುಶ್ವಿತ ರವರು ವಿಭಾಗದ ಪ್ರಾಧ್ಯಾಪಕರಾದ ಡಾ. ಗಣೇಶ್ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಕೃತಕ ಬುದ್ಧಿಮತ್ತೆ ಬಳಸಿ ಮೂತ್ರನಾಳದ ಸೋಂಕು ಪತ್ತೆ ಹಚ್ಚುವ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಿದ್ದಾರೆ. […]










