Tag: sode education society

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Program at SMVITM, Bantakal)

  ಬಂಟಕಲ್ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ  ಅಧ್ಯಕ್ಷತೆ ವಹಿಸಿದ ಶ್ರೀ ಸೋದೆ ಎಜುಕೇಶನ್ ಟ್ರಸ್ಟ್‌ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ಬಂಟಕಲ್‌ನ 2026-27 ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ “ಮಾರ್ಗದರ್ಶನ ಕಾರ್ಯಕ್ರಮ”ಭಾನುವಾರ ವಿದ್ಯಾಲಯದ ಸಭಾಭವನದಲ್ಲಿ ಯಶಸ್ವಿಯಾಗಿ ಜರುಗಿತು.     ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿ ಕಾರ್ಯಕ್ರಮದ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಇಂಜಿನಿಯರ್ ದಿನಾಚರಣೆ”(Engineers’ Day celebration at SMVITM)

  ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಇಂಜಿನಿಯರ್ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿದ ಎನ್ ಐ ಟಿ ಕೆ ಸುರತ್ಕಲ್‌ನ  ನಿವೃತ್ತ ಪ್ರಾಧ್ಯಾಪಕರಾದ ಡಾ. ಸುಬ್ಬಣ್ಣ ಭಟ್     (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ  ಘಟಕವು ದೇಶದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾದ ಸರ್. ಎಮ್. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎನ್ ಐ ಟಿ ಕೆ ಸುರತ್ಕಲ್‌ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ […]

ಕ್ರೀಡೆ ಶಾಲಾ ಕಾಲೇಜು ಸ್ಪರ್ಧೆ

ವಿ ಟಿ ಯು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀಶ ಕೆ ಎಸ್ ಇವರಿಗೆ ಚಿನ್ನದ ಪದಕ (SMVITM STUDENT WINS GOLD MEDAL IN VTU STATE-LEVEL KARATE CHAMPIONSHIP)

ವಿ ಟಿ ಯು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀಶ ಕೆ ಎಸ್ ಇವರಿಗೆ ಚಿನ್ನದ ಪದಕ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಗಣಕಯಂತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಶ್ರೀಶ ಕೆ ಎಸ್ ಆಚಾರ್ಯರವರು ದಿನಾಂಕ 11 ಮತ್ತು 12 ಸೆಪ್ಟೆಂಬರ್ ರಂದು ಆರ್ ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಕರಾಟೆ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಗೇಟ್ ಕುರಿತು ಉಪನ್ಯಾಸ (“GATE and Beyond”- an Awareness Session at SMVITM)

  ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಗೇಟ್ ಕುರಿತು ಉಪನ್ಯಾಸ ಸಂಪನ್ಮೂಲ ವ್ಯಕ್ತಿ ಫುಲ್ ಸ್ಟ್ಯಾಕ್‌ ಡೆವೆಲಪರ್ ಅಂಕಿತಾ ಆರ್ ಅವರಿಂದ ಮಾಹಿತಿ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ  ಸಹಪಠ್ಯ ಚಟುವಟಿಕಾ ಘಟಕವು ಶನಿವಾರ ಸ್ಪರ್ಧಾತ್ಮಕ ಪರೀಕ್ಷೆ “ಗೇಟ್” ಕುರಿತು  ಉಪನ್ಯಾಸವನ್ನು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿತ್ತು. IDYAITE Technology Solutions Pvt. Ltd  ಮಂಗಳೂರು ಇಲ್ಲಿನ  ಫುಲ್ ಸ್ಟ್ಯಾಕ್‌ ಡೆವೆಲಪರ್ ಆಗಿರುವ ಅಂಕಿತಾ ಆರ್ ಅವರು ಸಂಪನ್ಮೂಲ  […]

SPECIAL STORY

ಕೃತಕ ಬುದ್ಧಿಮತ್ತೆ, ಸಾಮಾಜಿಕ ಅರಿವು,  ಸುಸ್ಥಿರ ಸಮಾಜ ನಿರ್ಮಾಣದಲ್ಲಿ ಗ್ರಂಥಾಲಯಗಳ ಪಾತ್ರ (Artificial Intelligence and Social Awareness: The Role of Libraries in Building a Sustainable Society)

ಕೃತಕ ಬುದ್ಧಿಮತ್ತೆ, ಸಾಮಾಜಿಕ ಅರಿವು,  ಸುಸ್ಥಿರ ಸಮಾಜ ನಿರ್ಮಾಣದಲ್ಲಿ ಗ್ರಂಥಾಲಯಗಳ ಪಾತ್ರ  ಎಸ್‌ ಎಂವಿಐಟಿಎಂ ಮುಖ್ಯಗ್ರಂಥಪಾಲಕ ದೀಪಕ್‌ಎಸ್ ಅವರ ವಿಶೇಷ ಲೇಖನ (UdupI) ಉಡುಪಿ: ಇಂದಿನ ಜಗತ್ತುಕೃತಕ ಬುದ್ಧಿಮತ್ತೆ ಯುಗಕ್ಕೆಕಾಲಿಟ್ಟಿದೆ. ಶಿಕ್ಷಣ, ಆರೋಗ್ಯ, ಕೃಷಿ, ಬ್ಯಾಂಕಿಂಗ್, ಕೈಗಾರಿಕೆ, ಮಾಧ್ಯಮ, ಸರ್ಕಾರಿ ಸೇವೆಗಳು ಸೇರಿದಂತೆ  ಪ್ರತಿಯೊಂದು ಕ್ಷೇತ್ರದಲ್ಲೂ ಎಐ ತನ್ನ ಪ್ರಭಾವವನ್ನು ವಿಸ್ತರಿಸುತ್ತಿದೆ.      ಮಾಹಿತಿಯನ್ನುಕ್ಷಣಾರ್ಧದಲ್ಲಿಒದಗಿಸುವುದು, ಭಾಷಾಂತರ ಮಾಡುವುದು, ಸಂಶೋಧನೆಗೆ ನೆರವಾಗುವುದು ಬರವಣಿಗೆಗೆ ಸಹಾಯ ಮಾಡುವುದು ಹಾಗೂ ನಿರ್ಧಾರ ತೆಗೆದು ಕೊಳ್ಳಲು ನೆರವಾಗುವುದು ಸೇರಿದಂತೆ ಅನೇಕ ಕಾರ್ಯಗಳಲ್ಲಿ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ (Teachers’ Day Celebration at SMVITM)ಅ

 ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಶಿಕ್ಷಣ ಕ್ಷೇತ್ರದಲ್ಲಿ ಡಾ. ರಾಧಾಕೃಷ್ಣನ್ ಅವರ ಕೊಡುಗೆ  ಸ್ಮರಿಸಿ ಪುಷ್ಪ ನಮನ ಸಲ್ಲಿಸಿದ ಆಡಳಿತ ಮಂಡಳಿ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಾ. ಸರ್ವೇಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.   ಶಿಕ್ಷಣ ಕ್ಷೇತ್ರಕ್ಕೆ ಡಾ. ರಾಧಾಕೃಷ್ಣನ್ ಅವರ ಕೊಡುಗೆಯನ್ನು ಸ್ಮರಿಸಿ ಪುಷ್ಪ ನಮನ ಸಲ್ಲಿಸಲಾಯಿತು.   ಕಾರ್ಯಕ್ರಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ  ಮಾಜಿ ಕುಲಸಚಿವರು ಹಾಗೂ ಎನ್‌ಐಟಿಕೆ  ಸುರತ್ಕಲ್‌ನ ಮಾಜಿ […]

P H D

ಬಂಟಕಲ್‌ ತಾಂತ್ರಿಕ ಕಾಲೇಜಿನ ತೇಜಸ್ವಿನಿ ಎಚ್. ರವರಿಗೆ ಪಿಎಚ್.ಡಿ. ಪದವಿ (Tejaswini H. of Bantakal SMVITM College awarded Ph.D. degree)

ಬಂಟಕಲ್‌ ತಾಂತ್ರಿಕ ಕಾಲೇಜಿನ ತೇಜಸ್ವಿನಿ ಎಚ್. ರವರಿಗೆ ಪಿಎಚ್.ಡಿ. ಪದವಿ ಪಿಎಚ್.ಡಿ. ನೀಡಿದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಸ್ಥೆ (Bantakal) ಬಂಟಕಲ್:‌ ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ತೇಜಸ್ವಿನಿ ಎಚ್‌ ರವರು “Ontology Based Fish Classification and Recommender Systems for Aquaculture in Estuaries” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ […]

SPECIAL STORY

ನಮ್ಮ ತಟ್ಟೆಯಲ್ಲಿರುವ ರಾಸಾಯನಿಕಗಳು   ಭಯವಲ್ಲ, ವೈಜ್ಞಾನಿಕ ಅರಿವು ಅಗತ್ಯ! (The chemicals on our plates are not something to fear, but scientific awareness is necessary!)

  ನಮ್ಮ ತಟ್ಟೆಯಲ್ಲಿರುವ ರಾಸಾಯನಿಕಗಳು   ಭಯವಲ್ಲ, ವೈಜ್ಞಾನಿಕ ಅರಿವು ಅಗತ್ಯ! ಶ್ರೀ ಮಧ್ವವಾದಿರಾಜ ತಾಂತ್ರಿಕ ಕಾಲೇಜಿನ ಡಾ. ಸುಬ್ಬಲಕ್ಷ್ಮಿ ಎನ್. ಕಾರಂತ್ ವಿಶೇಷ ಲೇಖನ (Udupi) ಉಡುಪಿ: ಕೀಟನಾಶಕಗಳಿಂದ ಕೃತಕ ಮಾಗಿಸುವಿಕೆ, ಸಂರಕ್ಷಕಗಳಿಂದ ಆಹಾರ ಬಣ್ಣಗಳವರೆಗೆ ಆಹಾರದಲ್ಲಿನ ರಾಸಾಯನಿಕಗಳ ಬಳಕೆ ಮತ್ತು ಆರೋಗ್ಯದ ಮೇಲಿನ ಪರಿಣಾಮದ ಬಗ್ಗೆ ತಿಳಿಯಬೇಕಾದ ಸಂಗತಿಗಳು.   ಇಂದಿನ ವೇಗದ ಜೀವನ ಶೈಲಿಯಲ್ಲಿ ವರ್ಷಪೂರ್ತಿ ವಿವಿಧ ಹಣ್ಣುಗಳು, ತರಕಾರಿಗಳು ಮತ್ತು ಸಂಸ್ಕರಿತ ಆಹಾರಗಳು ಸುಲಭವಾಗಿ ಲಭ್ಯವಾಗುತ್ತವೆ. ಕೃಷಿ, ಕೊಯ್ದು, ಸಂಗ್ರಹಣೆ, ಸಾಗಣೆ ಮತ್ತು […]

ಕ್ರೀಡೆ

  ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ (Kapu taluk level pre-graduation section throwball tournament started)

  ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ (Sirva) ಶಿರ್ವ: ಶಾಲಾ ಶಿಕ್ಷಣ ಇಲಾಖೆ ಮತ್ತು ಇನ್ನಂಜೆ ಎಸ್.ವಿ.ಎಚ್. ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಶುಕ್ರವಾರ ಇನ್ನಂಜೆಯಲ್ಲಿ ನಡೆಯಿತು.   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ತ್ರೋಬಾಲ್ ಪಂದ್ಯಾಟ ಉದ್ಘಾಟಿಸಿದರು. […]

ವ್ಯವಹಾರ ಶಾಲಾ ಕಾಲೇಜು

E20 ಪೆಟ್ರೋಲ್ ಕುರಿತಾದ ನೈಜ ಸಂಗತಿಗಳು (The real facts about E20 petrol)

E20 ಪೆಟ್ರೋಲ್ ಕುರಿತಾದ ನೈಜ ಸಂಗತಿಗಳು ಬಂಟಕಲ್‌ ತಾಂತ್ರಿಕ ಕಾಲೇಜಿನ ಎಂಜಿನಿಯರಿಂಗ್ ವಿಭಾಗದ ಡಾ. ರಾಜ ಯತೀಶ್ ಯಾದವ್ ಲೇಖನ (Udupi) ಉಡುಪಿ: E20 ಪೆಟ್ರೋಲ್ ಎಂಬುದು 20 ಪ್ರತಿಶತ ಎಥೆನಾಲ್ ಅನ್ನು ನವೀಕರಿಸಬಹುದಾದ ಆಲೋಹಾಲ್ ಆಧಾರಿತ ಇಂಧನವನ್ನು 80 ಪ್ರತಿಶತ ಸಾಂಪ್ರದಾಯಿಕ ಪೆಟ್ರೋಲ್‌ನೊಂದಿಗೆ ಬೆರೆಸಿ ತಯಾರಿಸಿದ ಮಿಶ್ರಣವಾಗಿದೆ.   ಎಥೆನಾಲ್ ಅನ್ನು ಮುಖ್ಯವಾಗಿ ಕಬ್ಬಿನ ರಸ, ಮೊಲಾಸಸ್, ಮೆಕ್ಕೆಜೋಳ ಮತ್ತು ಇತರ ಕೃಷಿ ಉತ್ಪನ್ನಗಳಿಂದ ಉತ್ಪಾದಿಸಲಾಗುತ್ತದೆ. ಪಳೆಯುಳಿಕೆ ಇಂಧನಗಳಿಗಿಂತ ಭಿನ್ನವಾಗಿ, ಎಥೆನಾಲ್ ನವೀಕರಿಸಬಹುದಾಗಿದ್ದು, ಏಕೆಂದರೆ ಇದನ್ನು […]

eMedia Kannada  @2025. All Rights Reserved.