ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ (Graduation Day 2025, SMVITM, Bantakal)
ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ಶ್ರೀ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು (Bantakal) ಬಂಟಕಲ್: ಬಂಟಕಲ್ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 12 ನೇ ಪದವಿ ಪ್ರದಾನ” ಸಮಾರಂಭವು ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಿತು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ವಿದ್ಯಾಶಂಕರ್ ಎಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅವರು ಮಾತನಾಡಿ, ಕೃತಕ ಬುದ್ಧಿಮತ್ತೆ, ಕ್ವಾಂಟಮ್‌ಕ0ಪ್ಯೂಟಿಂಗ್, ಬಯೋಟೆಕ್ ಮತ್ತು ಸೆಮಿ ಕಂಡಕ್ಟರ್‌ಗಳಂತಹ ಉದಯೋನ್ಮುಖ […]










