ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ (NATIONAL MATHEMATICS DAY CELEBRATION AT SMVITM)
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಗಣಿತ ಶಾಸ್ತ್ರ ವಿಭಾಗವು ಐಎಸ್‌ಟಿಇ ಅಧ್ಯಾಪಕರ ಅಧ್ಯಯನ ಘಟಕದ ಸಹಯೋಗದೊಂದಿಗೆ ಭಾರತೀಯ ಗಣಿತಶಾಸ್ತ್ರಜ್ಞ ಶ್ರೀ ಶ್ರೀನಿವಾಸ ರಾಮಾನುಜನ್ ಅವರ 137 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಗಣಿತ ದಿನ” ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಗಣಿತ ಶಾಸ್ತ್ರ ಉಪನ್ಯಾಸಕ ಪ್ರಶಾಂತ್ ಬೆಳೂರುರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅವರು ಮಾತನಾಡಿ, ಗಣಿತದಿಂದ ನಮಗೆ […]










