ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆ: ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ( SMVITM STUDENT SECURES GOLD MEDAL AT STATE-LEVEL POWERLIFTING COMPETITION)
ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆ: ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಕರಿಂದ ಅಭಿನಂದನೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಲಕ್ಷ್ಮೀಶ್ ವಿ ಯವರು ಬೆಂಗಳೂರಿನ ಆರ್ ವಿ ತಾಂತ್ರಿಕ ಮಹಾವಿದ್ಯಾಲಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ (ಪುರುಷರ 120+ ಕೆಜಿ) ಸ್ಪರ್ಧೆಯಲ್ಲಿ ಚಿನ್ನದ ಪದಕ […]










