ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಸೌರಶಕ್ತಿ ಚಾಲಿತ ನೀರು ಶುದ್ಧೀಕರಣ ವ್ಯವಸ್ಥೆ (SMVITM Students Develop Dhyuti Jala Shodhan: A Solar-Powered Water Purifier System for Remote Villages)
ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಸೌರಶಕ್ತಿ ಚಾಲಿತ ನೀರು ಶುದ್ಧೀಕರಣ ವ್ಯವಸ್ಥೆ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಅನುದಾನ ಪಡೆದ ಯೋಜನೆ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಸೃಜನ್, ಶರಣ್ ಧೋಂಡ್ಯ, ಸುರೇಶ್ ನಾಯಕ್ ಮತ್ತುಉಜ್ವಲ್ ಯು ನಾಯಕ್ ರವರು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಜಯಶ್ರೀ ಎಂ ಮತ್ತು ಶ್ರೀಮತಿ ಶಶಿಕಲಾ ಆರ್ ರವರ […]










