Tag: sode eduxation trust secretary rathnakumar

Uncategorised ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಗಣೇಶ್ ಶೆಟ್ಟಿಯವರಿಗೆ ಡಾಕ್ಟರೇಟ್ ಪದವಿ (Ph.D. Awarded to Mr. Ganesh Shetty, SMVITM, Bantakal)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಗಣೇಶ್ ಶೆಟ್ಟಿಯವರಿಗೆ ಡಾಕ್ಟರೇಟ್ ಪದವಿ ಬೆಂಗಳೂರಿನ ಜೈನ್ ಡೀಮ್ಡ್ ಟು ಬಿ ಯುನಿವರ್ಸಿಟಿಯಿಂದ ಪದವಿ ಪ್ರದಾನ    (Bantakal) ಬಂಟಕಲ್ : ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗಣೇಶ್ ಶೆಟ್ಟಿಯವರು ಜೈನ್ ಡೀಮ್ಡ್ ಟು ಬಿ ಯುನಿವರ್ಸಿಟಿ, ಬೆಂಗಳೂರು ಇಲ್ಲಿನ ಸಹ ಪ್ರಾಧ್ಯಾಪಕರಾದ ಡಾ. ರಘು ಎನ್ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ “ಸೆಕ್ಯೂರ್ ಆ್ಯಂಡ್ ಎನರ್ಜಿ ಎಫಿಷಿಯಂಟ್ ಡೇಟಾ ಅಗ್ರಿಗೇಶನ್ ಮೆಕ್ಯಾನಿಸಮ್ಸ್ […]

ಜೀವನಶೈಲಿ ಶಾಲಾ ಕಾಲೇಜು

 ಅರುಣ್ ಉಪಾಧ್ಯಾಯ ಅವರಿಗೆ ಪಿ. ಎಚ್. ಡಿ ಪದವಿ ಪ್ರಧಾನ (Ph.D. Awarded to Mr. Arun Upadhyaya, SMVITM, Bantakal)

ಅರುಣ್ ಉಪಾಧ್ಯಾಯ ಅವರಿಗೆ ಪಿ. ಎಚ್. ಡಿ ಪದವಿ ಪ್ರಧಾನ ಡಾಕ್ಟರೇಟ್ ಪದವಿ ನೀಡಿದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (Bantakal) ಬಂಟಕಲ್ : ಬಂಟಕಲ್‌  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗದ ಮುಖ್ಯಸ್ಥರಾಗಿರುವ  ಅರುಣ್  ಉಪಾಧ್ಯಾಯ ಇವರು ಎ ಜೆ  ಇನ್ಸಿಟ್ಯೂಟ್‌ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ, ಮಂಗಳೂರು ಇಲ್ಲಿನ ಪ್ರಾಂಶುಪಾಲ ಡಾ. ಶಾಂತರಾಮ ರೈ ಸಿ, ಯವರ ಮಾರ್ಗದರ್ಶನದಲ್ಲಿ ಮಂಡಿಸಿದ “ Security […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “ಸೆನ್ಶಿಯಾ – 2026”ರಲ್ಲಿ ರನ್ನರ್ (Students Of SMVITM , Gets Runner- Up prizes in “Sentia-2026”)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “ಸೆನ್ಶಿಯಾ – 2026”ರಲ್ಲಿ ರನ್ನರ್ ಮಂಗಳೂರು ಇನ್ಸಿಟ್ಯೂಟ್‌ ಆಫ್ ಟೆಕ್ನಾಲಜಿ, ಮೂಡಬಿದ್ರೆ ಇಲ್ಲಿ  ನಡೆದ ಸ್ಪರ್ಧೆ  (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಮಂಗಳೂರು ಇನ್ಸಿಟ್ಯೂಟ್‌ ಆಫ್ ಟೆಕ್ನಾಲಜಿ, ಮೂಡಬಿದ್ರೆ ಇಲ್ಲಿ  ನಡೆದ “ಸೆನ್ಶಿಯಾ – 2026೬”ರಲ್ಲಿ ರನ್ನರ್ ಆಫ್ ಟ್ರೋಫಿ ಲಭಿಸಿದೆ.    ಲೆನ್ಸ್ ಕ್ರಾಫ್ಟ್ (ಫೋಟೋಗ್ರಫಿ) ಸ್ಪರ್ಧೆಯಲ್ಲಿ ಗಣಕಯಂತ್ರ ವಿಭಾಗದ ವಿದ್ಯಾರ್ಥಿಗಳಾದ ದೀಪಕ್ ರವರು ಪ್ರಥಮ ಬಹುಮಾನ ಹಾಗೂ ಸಿ ವಿಘ್ನೇಶ್ […]

social service

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ನೀರಿನ ಸಂರಕ್ಷಣೆ ಬಗ್ಗೆ ಬೀದಿ ನಾಟಕ (“Importance of Water Conservation and Sustainable Usage of Water Resources” A Street Play at Shirva)

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ನೀರಿನ ಸಂರಕ್ಷಣೆ ಬಗ್ಗೆ ಬೀದಿ ನಾಟಕ   ಶಿರ್ವ ಬಸ್ ನಿಲ್ದಾಣದ ಬಳಿ ನಡೆದ ಬೀದಿ ನಾಟಕ (Bantakal) ಬಂಟಕಲ್ : ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಸಾಂಸ್ಕೃತಿಕ ಘಟಕ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗವು ಜಂಟಿಯಾಗಿ“ನೀರಿನ ಸಂರಕ್ಷಣೆ ಮತ್ತು ಜಲ ಸಂಪನ್ಮೂಲಗಳ ಸದೃಢ ಬಳಕೆ”ಎಂಬ ವಿಷಯದ ಕುರಿತು ಸಂಸ್ಥೆಯ ವಿದ್ಯಾರ್ಥಿಗಳು ಶಿರ್ವ ಬಸ್ ನಿಲ್ದಾಣದ ಬಳಿ ಬೀದಿ ನಾಟಕ ಪ್ರದರ್ಶನ ನಡೆಸಿದರು.   ಈ ಬೀದಿ ನಾಟಕದ ಮೂಲಕ […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನ ಎಂ ಬಿ ಎ ವಿದ್ಯಾರ್ಥಿಗಳಿಗೆ ಎಥಿನ್-2026 ರಲ್ಲಿ ಬಹುಮಾನ (MBA Student of SMVITM Secured Prizes in ETTIN- 2026)

ಬಂಟಕಲ್ ತಾಂತ್ರಿಕ ಕಾಲೇಜಿನ ಎಂ ಬಿ ಎ ವಿದ್ಯಾರ್ಥಿಗಳಿಗೆ ಎಥಿನ್–2026 ರಲ್ಲಿ ಬಹುಮಾನ ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಿಂದ ಹೃತ್ಪೂರ್ವಕ ಅಭಿನಂದನೆ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ದ್ವಿತೀಯ ವರ್ಷದ ಎಂ. ಬಿ. ಎ. ವಿದ್ಯಾರ್ಥಿಗಳಾದ ರಾಹುಲ್ ಆರ್, ಶ್ರೀಕರ ಶೆಟ್ಟಿ, ಸ್ವಸ್ತಿಕ್ ಸುರೇಶ್, ಆದಿತ್ಯ ರಾವ್, ರಶ್ಮಿತಾ ರಾಘವೇಂದ್ರ ಶೇಟ್,  ಸಂಜನಾ, ಮೇಘಾ, ಬುಶ್ರಾ ಅಬ್ದುಲ್ ನಾಸಿರ್, ಸೂರಜ್ ಶೆಟ್ಟಿ ಮತ್ತು ಪೂಜಾರಿ ಅಭಿಲಾಷ್ ಲಕ್ಷ್ಮಣ್‌ […]

Uncategorised

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026 ರಲ್ಲಿ ದ್ವಿತೀಯ ಸ್ಥಾನ (SMVITM Students Secure Second Place In Line Follower Competition)

ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ ಯುಕ್ತಿ 2026ರಲ್ಲಿ ದ್ವಿತೀಯ ಸ್ಥಾನ ವಿದ್ಯಾರ್ಥಿಗಳ ಈ ಸಾಧನೆಗೆ ಅಭಿಂದನೆ ಸಲ್ಲಿಸಿದ ಆಡಳಿತ ಮಂಡಳಿ, ಕಾರ್ಯನಿರ್ವಹಣಾಧಿಕಾರಿ, ಪ್ರಾಂಶುಪಾಲರು (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ ಮತ್ತು ಕಾರ್ತಿಕ್ ಎ ಆಚಾರ್ಯರವರು  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ “ಯುಕ್ತಿ 2026”ರಾಷ್ಟ್ರೀಯ ಮಟ್ಟದ ಲೈನ್ ಫಾಲೋವರ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ.   ವಿದ್ಯಾರ್ಥಿಗಳ ಈ ಸಾಧನೆಯು ವಿದ್ಯಾರ್ಥಿಗಳಲ್ಲಿನ ನಾವೀನ್ಯತೆ, […]

ಫ್ಯಾಷನ್ ಶಾಲಾ ಕಾಲೇಜು

ಬಂಟಕಲ್ ತಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “Incridea26” ರಲ್ಲಿ ಚಾಂಪಿಯನ್ ಶಿಪ್(Students Of SMVITM , Gets   Overall Chapionship in “Incridea’26”)

 ಬಂಟಕಲ್ ತಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ “Incridea26” ರಲ್ಲಿ ಚಾಂಪಿಯನ್ ಶಿಪ್ ನಿಟ್ಟೆ ಎನ್. ಎಮ್. ಎ. ಎಮ್. ಐ. ಟಿ ತಾಂತ್ರಿ ಕಾಲೇಜಿನಲ್ಲಿ ನಡೆದ ಸ್ಪರ್ಧೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಎನ್. ಎಮ್. ಎ. ಎಮ್. ಐ. ಟಿ, ನಿಟ್ಟೆಯಲ್ಲಿ ನಡೆದ “Incridea26”ನಲ್ಲಿ ಚಾಂಪಿಯನ್ ಶಿಪ್ ಪಡೆದಿದ್ದಾರೆ.    ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ರಿಸ್ಟನ್, ಧೃತಿ, ತನುಷಾ ಮತ್ತು ಸೃಜನ್ ಇವರು […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಆರೋಗ್ಯ ಮತ್ತು ಯೋಗಕ್ಷೇಮದ ಕುರಿತು ಉಪನ್ಯಾಸ (SMVITM Women Empowerment Cell Organizes a Guest Talk on Health and Wellbeing)

  ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಆರೋಗ್ಯ ಮತ್ತು ಯೋಗಕ್ಷೇಮದ ಕುರಿತು ಉಪನ್ಯಾಸ ಡಾ. ಮಮತಾ ಕೆ.ವಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.  (Bantakal) ಬಂಟಕಲ್ ಮಾ. ೧೭ : ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಮಹಾ ವಿದ್ಯಾಲಯದ ಮಹಿಳಾ ಸಬಲೀಕರಣ ಘಟಕವು ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ“ಆರೋಗ್ಯ ಮತ್ತು ಯೋಗಕ್ಷೇಮದ” ಕುರಿತು ಒಂದು ದಿನದ  ಕಾರ್ಯಗಾರವನ್ನು ಮಂಗಳವಾರ ಆಯೋಜಿಸಿತ್ತು.   ಈ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಸಂಶೋಧನಾ ಕೇಂದ್ರದ  […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ (Annual Day Celebration at Shri Madhwa Vadiraja Institute of Technology and Management, Bantakal)

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು   (Bantakal) ಬಂಟಕಲ್ :‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ, ನಿರಾಮಯ ಕಾಲೇಜ್ ಆಫ್ ನರ್ಸಿಂಗ್ ಮತ್ತು ನಿರಾಮಯ ಕಾಲೇಜ್ ಆಫ್ ಹೆಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಗಳ ಕಾಲೇಜು ವಾರ್ಷಿಕೋತ್ಸವವು  ಶುಕ್ರವಾರ ವಿಜೃಂಭಣೆಯಿಂದ ಜರಗಿತು.  ಸಮಾರಂಭದಲ್ಲಿ ತೀರ್ಥಹಳ್ಳಿಯ ಬಾಳಗಾರು ಅಕ್ಷೋಭ್ಯ ಮಹಾ ಸಂಸ್ಥಾನ ಮಠದ ಕಿರಿಯ ಶ್ರೀಗಳಾದ ಶ್ರೀ ಶ್ರೀ  ರಾಮಪ್ರಿಯ ತೀರ್ಥ ಸ್ವಾಮೀಜಿಯವರು […]

ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ “ವರ್ಣೋತ್ಸವ-2026” ಕ್ಕೆ ಚಾಲನೆ (“Varnothsava 2026” inaugurated at SMVITM, Bantakal)

  ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ “ವರ್ಣೋತ್ಸವ–2026” ಕ್ಕೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿದ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಪಿ ಶ್ರೀನಿವಾಸ ತಂತ್ರಿ  (Bantakal) ಬಂಟಕಲ್, ಫೆ.11: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟç ಮಟ್ಟದ ತಾಂತ್ರಿಕ-ಸಾAಸ್ಕöÈತಿಕ, ಮ್ಯಾನೇಜ್‌ಮೆಂಟ್ ಸ್ಪರ್ಧೆಗಳ ಕಾರ್ಯಕ್ರಮ ವರ್ಣೋತ್ಸವ 2026ನ್ನು ಬುಧವಾರ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಟಾನದ ಉಪಾಧ್ಯಕ್ಷರಾದ ಪಿ ಶ್ರೀನಿವಾಸ ತಂತ್ರಿಗಳು ದೀಪ ಬೆಳಗಿಸುವ ಮೂಲಕ ಮತ್ತು ಕೋನಾರ್ಕ್ ಚಕ್ರ ಅನಾವರಣ ಮೂಲಕ ಕಾರ್ಯಕ್ರಮವನ್ನು […]

eMedia Kannada  @2025. All Rights Reserved.