ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ (National Science Day celebration at SMVITM)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸರ್. ಸಿ ವಿ ರಾಮನ್ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ಮಹಾ ವಿದ್ಯಾಲಯದ ಮೂಲ ವಿಜ್ಞಾನ ವಿಭಾಗವು ಸಹ ಪಠ್ಯ ಚಟುವಟಿಕೆ ಘಟಕ, ಐಇಇಇ ಹಾಗೂ ಸಂಸ್ಥೆಯ ಇನ್ನೋವೇಶನ್ ಕೌನ್ಸಿಲ್ ನ ಸಹಯೋಗದೊಂದಿಗೆ ಸರ್ ಸಿ ವಿ ರಾಮನ್ ರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸೈಂಟ್‌ಜೋಸೆಫ್ ಇಂಜಿನೀಯರಿಂಗ್ […]










