ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ (SMVITM students secured second place in a state-level Line Follower event)
ಬಂಟಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರೋಬೋಟಿಕ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಜವಾಹರ್ ಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್ ಶಿವಮೊಗ್ಗ ಇಲ್ಲಿ ನಡೆದ ಸ್ಪರ್ಧೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ, ಕಾರ್ತಿಕ್ ಎ ಆಚಾರ್ಯ, ಕೃಷ್ ಬಿ ಪೂಜಾರಿ, ಪ್ರಜ್ವಲ್ ಮೊಯ್ಲಿಯವರು ಶಿವಮೊಗ್ಗದ ಜವಾಹರ್ ಲಾಲ್ ನೆಹರು ನ್ಯಾಷನಲ್ ಕಾಲೇಜ್ ಆಫ್ ಇಂಜಿನಿಯರಿಂಗ್, ಇಲ್ಲಿನ ಎಲೆಕ್ಟ್ರಾನಿಕ್ಸ್ ಮತ್ತು […]










