Tag: sode vishwavallabha theertha swamiji

ಶಾಲಾ ಕಾಲೇಜು ಸ್ಪರ್ಧೆ

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ  ರಾಷ್ಟ್ರ ಮಟ್ಟದ ಹ್ಯಾಕಥಾನ್‌ನಲ್ಲಿ ಎರಡನೇ ಸ್ಥಾನ (SMVITM Student secured second place in National Level Hackathon)

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳಿಗೆ  ರಾಷ್ಟ್ರ ಮಟ್ಟದ ಹ್ಯಾಕಥಾನ್‌ನಲ್ಲಿ ಎರಡನೇ ಸ್ಥಾನ ಸಹ್ಯಾದ್ರಿ ಕಾಲೇಜ್‌ಆಫ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಡೆದ  ಹ್ಯಾಕಥಾನ್‌ ಸ್ಪರ್ಧೆ  (Bantakal) ಬಂಟಕಲ್ : ಸಹ್ಯಾದ್ರಿ ಕಾಲೇಜ್‌ಆಫ್‌ ಇಂಜಿನಿಯರಿಂಗ್‌ ಮತ್ತು ಮ್ಯಾನೇಜ್‌ಮೆಂಟ್‌ ಇಲ್ಲಿ ರಾಷ್ಟ್ರ ಮಟ್ಟದ 36 ಗಂಟೆಗಳ ಹ್ಯಾಕಥಾನ್ “DevHost 2025” ಸ್ಪರ್ಧೆ ಆಯೋಜಿಸಲಾಗಿದ್ದು, ಬಂಟಕಲ್‌ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಎರಡನೇ ಸ್ಥಾನ ಪಡೆದಿದ್ದಾರೆ.     ದೇಶಾದ್ಯಂತ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ತಂಡಗಳು ಭಾಗವಹಿಸಿದ್ದು ಇದರಲ್ಲಿ 30 ತಂಡಗಳು ಮಾತ್ರ ಅಂತಿಮ […]

ಕ್ರೀಡೆ ಶಾಲಾ ಕಾಲೇಜು

ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆ: ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ( SMVITM STUDENT SECURES GOLD MEDAL AT STATE-LEVEL POWERLIFTING COMPETITION)

ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆ: ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ದೈಹಿಕ ಶಿಕ್ಷಕರಿಂದ ಅಭಿನಂದನೆ    (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ಲಕ್ಷ್ಮೀಶ್‌ ವಿ ಯವರು  ಬೆಂಗಳೂರಿನ ಆರ್ ವಿ ತಾಂತ್ರಿಕ ಮಹಾವಿದ್ಯಾಲಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ (ಪುರುಷರ 120+ ಕೆಜಿ) ಸ್ಪರ್ಧೆಯಲ್ಲಿ ಚಿನ್ನದ ಪದಕ […]

ಶಾಲಾ ಕಾಲೇಜು

 ಬಂಟಕಲ್‌ ಕಾಲೇಜು : “ಯುವ ಪ್ರೌಢಾವಸ್ಥೆ,  ಪೋಷಕರಲ್ಲಿ ಹೊಸ ಅಧ್ಯಾಯ” ಉಪನ್ಯಾಸ (“Young Adulthood: A New Chapter in Parenting.”- A talk by SoujanyaShetty at SMVITM)

    ಬಂಟಕಲ್‌ ಕಾಲೇಜು : “ಯುವ ಪ್ರೌಢಾವಸ್ಥೆ,  ಪೋಷಕರಲ್ಲಿ ಹೊಸ ಅಧ್ಯಾಯ”ಉಪನ್ಯಾಸ   ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ   (Bantakal) ಬಂಟಕಲ್ : ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಶಿಕ್ಷಕ-ರಕ್ಷಕ ಸಭೆಯನ್ನುಆಯೋಜಿಸಲಾಗಿದ್ದು, ಸಭೆಯ ಅಂಗವಾಗಿ ಪೋಷಕರಿಗೆ ಡಾ. ಎ ವಿ ಬಾಳಿಗ ಸ್ಮಾರಕ  ಆಸ್ಪತ್ರೆಯ ಆಡಳಿತ ಅಧಿಕಾರಿ ಮತ್ತು ಸಮಾಲೋಚಕಿ, ಶ್ರೀಮತಿ ಸೌಜನ್ಯ ಶೆಟ್ಟಿಯವರಿಂದ“ಯುವ ಪ್ರೌಢಾವಸ್ಥೆ: ಪೋಷಕರಲ್ಲಿ ಹೊಸ ಅಧ್ಯಾಯ”ಎಂಬ ವಿಷಯದ ಕುರಿತು ಉಪನ್ಯಾಸವನ್ನುಆಯೋಜಿಸಲಾಯಿತು.     ಈ […]

ಕ್ರೀಡೆ ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿಗೆ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ (State Level Karate Award for SMVITM Bantakal Engineering College student)

ಬಂಟಕಲ್‌ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿಗೆ ಕರಾಟೆ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಅನನ್ಯಾ ಭಟ್‌ ರವರಿಗೆ 55 ಕೆಜಿ ವಿಭಾಗದ ಕುಮಿಟೆಯಲ್ಲಿ ರನ್ನರ್‌ ಆಫ್ ಬಹುಮಾನ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ವಿದ್ಯಾರ್ಥಿನಿ ಅನನ್ಯಾ ಭಟ್‌ ರವರು ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ರಾಜ್ಯ ಮಟ್ಟದ ಅಂತರ್‌ ಕಾಲೇಜು ಕರಾಟೆ ಪಂದ್ಯಾವಳಿ 2025-26 ರ ಮಹಿಳೆಯರ 55 ಕೆಜಿ ವಿಭಾಗದ ಕುಮಿಟೆಯಲ್ಲಿ ರನ್ನರ್‌ ಆಫ್ […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ“ಹ್ಯಾಕೋತ್ಸವ 2025”ಉದ್ಘಾಟನೆ (Inauguration of “HACKOTSAVA 2025” at SMVITM)

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ“ಹ್ಯಾಕೋತ್ಸವ 2025”ಉದ್ಘಾಟನೆ ಮುಖ್ಯ ಅತಿಥಿಯಾಗಿ ಫೆರ್ನಾಂಡಿಸ್‌ ಗ್ರೂಪ್‌ನ ಸಂಸ್ಥಾಪಕ ವಿಲ್ಸನ್ ಫೆರ್ನಾಂಡಿಸ್ ಉಪಸ್ಥಿತಿ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರ ಮಟ್ಟದ 30 ಗಂಟೆಗಳ ಹ್ಯಾಕಥಾನ್“ಹ್ಯಾಕೋತ್ಸವ 2025” ಉದ್ಘಾಟನಾ ಸಮಾರಂಭ ಸೋಮವಾರ ಕಾಲೇಜಿನ ಆವರಣದಲ್ಲಿ ನಡೆಯಿತು.      ಸಮಾರಂಭದಲ್ಲಿ ಫೆರ್ನಾಂಡಿಸ್‌ ಗ್ರೂಪ್‌ನ ಸಂಸ್ಥಾಪಕರಾದ ವಿಲ್ಸನ್ ಫೆರ್ನಾಂಡಿಸ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.    ಈ ಸಂದರ್ಭದಲ್ಲಿ ಮಾತನಾಡಿದ ಅವರು,  ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ತಿಳಿ ಹೇಳಿ, […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ (Kannada Raajyothsava Celebrations at SMVITM)

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ   ಆಶುಭಾಷಣ ಸ್ಪರ್ಧೆ, ಕನ್ನಡ ಕವಿತೆ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು   (Bantakal) ಬಂಟಕಲ್:  ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.       ಕಾಲೇಜಿನ ಆವರಣದಲ್ಲಿ ಕನ್ನಡ ಗೀತಗಾಯನ ಕಾರ್ಯಕ್ರಮವು ಈ ಸಂದರ್ಭದಲ್ಲಿ ಜರಗಿತು.   ಕನ್ನಡದ ಶ್ರೇಷ್ಠತೆಯನ್ನು ಸಾರುವ ಗೀತೆಗಳನ್ನು ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಡಿದರು.    ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಶುಭಾಷಣ ಸ್ಪರ್ಧೆ ಮತ್ತು ಕನ್ನಡ ಕವಿತೆ ರಚನೆ ಸ್ಪರ್ಧೆಯನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದು, […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಕರಿಗಾಗಿ ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ (SMVITM Hosts Transformative Workshop for PU Educators on AI, Counselling, and Career Guidance)

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಕರಿಗಾಗಿ ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿದ ಪ. ಪೂ ಶಿಕ್ಷಣ ಇಲಾಖಾ ಉಪನಿರ್ದೇಶಕ ಮಾರುತಿ ಮಾಲ್ಗೆ   (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಮಂಗಳವಾರ ಉಡುಪಿ ಜಿಲ್ಲಾ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರ ಸಂಘದ ಸಹಯೋಗದಲ್ಲಿ “ಭವಿಷ್ಯ ರೂಪಿಸುವಲ್ಲಿ ಪ್ರೇರಣಾದಾಯಕ ಶಿಕ್ಷಕರು”ಎಂಬ ವಿಷಯದ ಕುರಿತು  ಪದವಿ ಪೂರ್ವ ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ ಆಯೋಜಿಸಲಾಗಿತ್ತು.     ಕಾರ್ಯಕ್ರಮವನ್ನು […]

ಕ್ರೀಡೆ

ಅಂತರಾಷ್ಟ್ರೀಯ ಮಟ್ಟದ ಹ್ಯಾಕಥಾನ್‌ನಲ್ಲಿ ಬಂಟಕಲ್‌ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ (SMVITM Students Secure Second Place at International-Level Hackathon)

ಅಂತರಾಷ್ಟ್ರೀಯ ಮಟ್ಟದ ಹ್ಯಾಕಥಾನ್‌ನಲ್ಲಿ ಬಂಟಕಲ್‌ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಮಂಗಳೂರು ಶ್ರೀನಿವಾಸ ತಾಂತ್ರಿಕ ಕಾಲೇಜಿನಲ್ಲಿ ನಡೆದ 24 ಗಂಟೆಗಳ ಹ್ಯಾಕಥಾನ್‌  (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಮಂಗಳೂರಿನ ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಅಂತರಾಷ್ಟೀಯ ಮಟ್ಟದ 24 ಗಂಟೆಗಳ ಹ್ಯಾಕಥಾನ್‌ನಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿದೆ.   ವಿದ್ಯಾರ್ಥಿಗಳಾದ ಚೇತನ್ ವಿ ಕೋಟ್ಯಾನ್, ಆಶ್ಲೇ ಫೆರ್ನಾಂಡಿಸ್, ಚೇತನ್‌ ಯು ಎಂ ಮತ್ತು ಅದಿತಿಯವರು […]

ಶಾಲಾ ಕಾಲೇಜು

ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ (Graduation Day 2025, SMVITM, Bantakal)

ಬಂಟಕಲ್‌ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ ಶ್ರೀ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು (Bantakal) ಬಂಟಕಲ್:‌ ಬಂಟಕಲ್‌ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 12 ನೇ ಪದವಿ ಪ್ರದಾನ” ಸಮಾರಂಭವು  ಶನಿವಾರ ಕಾಲೇಜಿನ ಆವರಣದಲ್ಲಿ ನಡೆಯಿತು.    ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ವಿದ್ಯಾಶಂಕರ್‌ ಎಸ್‌ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.     ಅವರು ಮಾತನಾಡಿ, ಕೃತಕ ಬುದ್ಧಿಮತ್ತೆ, ಕ್ವಾಂಟಮ್‌ಕ0ಪ್ಯೂಟಿಂಗ್, ಬಯೋಟೆಕ್ ಮತ್ತು ಸೆಮಿ ಕಂಡಕ್ಟರ್‌ಗಳಂತಹ ಉದಯೋನ್ಮುಖ […]

ಶಾಲಾ ಕಾಲೇಜು ಸನ್ಮಾನ, ಅಭಿನಂದನೆ

ಬಂಟಕಲ್ ತಾಂತ್ರಿಕ ಲಾಲೇಜು :  ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ (Orientation Program at SMVITM, Bantakal)

  ಬಂಟಕಲ್ ತಾಂತ್ರಿಕ ಲಾಲೇಜು :  ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಪ್ರತಿಷ್ಠಾನದ ಅಧ್ಯಕ್ಷ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು (Bantakal) ಬಂಟಕಲ್, ಅ. 05 : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ  ಭಾನುವಾರ ವಿದ್ಯಾಲಯದ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು.     ಉಡುಪಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು […]

eMedia Kannada  @2025. All Rights Reserved.