ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿಗೆ ಫೈನಲ್ ಪಿಚ್ ಡೇ ಸ್ಪರ್ಧೆಯಲ್ಲಿ ಬಹುಮಾನ (Student of SMVITM secured first place in Final Pitch Day competition)
ಬಂಟಕಲ್ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿನಿಗೆ ಫೈನಲ್ ಪಿಚ್ ಡೇ ಸ್ಪರ್ಧೆಯಲ್ಲಿ ಬಹುಮಾನ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ ಮತ್ತು ಕೆನರಾ ಇಂಜಿನಿಯರಿಂಗ್ ಕಾಲೇಜು, ಮಂಗಳೂರು ಜಂಟಿಯಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಫೈನಲ್ ಫೀಚ್ ಡೇ ಕಾರ್ಯಕ್ರಮದಲ್ಲಿ ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ನೀರೀಕ್ಷಾರವರು “ಬೆಸ್ಟ್ ಪಿಚ್ ಆಫ್ ದ ಡೇ”ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾವು ಕಲ್ಪಿಸಿರುವ ಸ್ಟಾರ್ಟ್ಅಪ್ ಕಲ್ಪನೆಗಳನ್ನು ರೂಪಿಸಿಕೊಳ್ಳಲು, ವಿಸ್ತರಿಸಿಕೊಳ್ಳಲು ಹಾಗೂ ಅನುಭವೀ […]










