ಬಂಟಕಲ್ : ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ವಿಟಿಯು ವಿಶ್ವ ವಿದ್ಯಾನಿಲಯದಿಂದ ರ‍್ಯಾಂಕ್ (SMVITM Students Bag VTU Ranks)
ಬಂಟಕಲ್ : ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ವಿಟಿಯು ವಿಶ್ವ ವಿದ್ಯಾನಿಲಯದಿಂದ ರ‍್ಯಾಂಕ್ ಬಂಟಕಲ್: ಬೆಳಗಾವಿ ತಾಂತ್ರಿಕ ವಿಶ್ವ ವಿದ್ಯಾನಿಲಯದ 25ನೇ ಘಟಿಕೋತ್ಸವದ ರ‍್ಯಾಂಕ್ ವಿಜೇತರ ಪಟ್ಟಿ ಪ್ರಕಟವಾಗಿದ್ದು, ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ 2021-25ನೇ ಸಾಲಿನ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಡಾಟಾ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ಪ್ರಥಮ್ ಎಲ್ ಕಾಮತ್ ಮತ್ತು ನಿಧಿ ಪ್ರಭು ಕೆ ಇವರುಕ್ರಮವಾಗಿ ೩ನೇ ಮತ್ತು ೬ನೇ ರ‍್ಯಾಂಕ್ ಪಡೆದಿರುತ್ತಾರೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಂಸ್ಥೆಯ […]










