Tag: sode vishwavallabha theertha swamiji

ಶಾಲಾ ಕಾಲೇಜು

ಬಂಟಕಲ್ ಕಾಲೇಜಿನಲ್ಲಿ “ರಾಷ್ಟ್ರಮಟ್ಟದ 36 ಗಂಟೆಗಳ  ಹ್ಯಾಕೋತ್ಸವ” ಉದ್ಘಾಟನೆ (naugural function of 36- hour National level Hackothsava – 2024 at SMVITM)

ಬಂಟಕಲ್ ಕಾಲೇಜಿನಲ್ಲಿ “ರಾಷ್ಟ್ರಮಟ್ಟದ 36 ಗಂಟೆಗಳ  ಹ್ಯಾಕೋತ್ಸವ” ಉದ್ಘಾಟನೆ (Bantakal) ಬಂಟಕಲ್:‌ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗವು ಸಂಸ್ಥೆಯ ಇನ್ನೋವೇಶನ್ ಘಟಕ, ಐಎಸ್‌ಟಿಇ ಘಟಕ ಮತ್ತು ಐಇಇಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ರಾಷ್ಟ್ರ ಮಟ್ಟದ 36 ಗಂಟೆಗಳ  ಹ್ಯಾಕೋತ್ಸವದ ಉದ್ಘಾಟನೆ ನಡೆಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಈ ಸಂದರ್ಭ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯವನ್ನು  ಅಭಿವೃದ್ಧಿ ಪಡಿಸಿ ಉದ್ಯೋಗವಕಾಶವನ್ನು ಪಡೆದುಕೊಳ್ಳಲು […]

ವಿಡಿಯೋ ಶಾಲಾ ಕಾಲೇಜು

ಭ್ರಷ್ಟಾಚಾರವು ಸಮಾಜದ ಬಹು ದೊಡ್ಡ ಪಿಡುಗು : ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ (corruption is the biggest scourage of society : Former Supreme Court Judge N. Santosh Hegde)

ಭ್ರಷ್ಟಾಚಾರವು ಸಮಾಜದ ಬಹು ದೊಡ್ಡ ಪಿಡುಗು : ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮಾರ್ಗದರ್ಶನ ಕಾರ್ಯಕ್ರಮ (Bantakal) ಬಂಟಕಲ್:‌ ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 2024-25ನೇ ಸಾಲಿನ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳ ‘ಮಾರ್ಗದರ್ಶನ ಕಾರ್ಯಕ್ರಮʼವು  ಭಾನುವಾರ ಬೆಳಿಗ್ಗೆ ವಿದ್ಯಾಲಯದ ಆವರಣದಲ್ಲಿ ನೆರವೇರಿತು.  ಈ ಸಮಾರಂಭದಲ್ಲಿಮುಖ್ಯ ಅತಿಥಿಗಳಾದ ಮಾನ್ಯ ಸವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯ ಮೂರ್ತಿ ಜಸ್ಟಿಸ್ ಸಂತೋಷ್ ಹೆಗ್ಡೆಯವರು ದೀಪ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “ಹ್ಯಾಕಥಾನ್” ನಲ್ಲಿ ಪ್ರಶಸ್ತಿ(“Hackathon” Award to Bantakal Engineering College)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿಗೆ “ಹ್ಯಾಕಥಾನ್” ನಲ್ಲಿ ಪ್ರಶಸ್ತಿ (Bantakal) ಬಂಟಕಲ್:‌ ಎ. ಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಐಇಇಇ (Iಇಇಇ)  ವಿದ್ಯಾರ್ಥಿ ಘಟಕವು  “ಸಂಕಲ್ಪಾ 2024”(8 ಗಂಟೆಗಳ ಹ್ಯಾಕಥಾನ್) ನಲ್ಲಿ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೂರನೇ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಶೀನ್ ಲರ್ನಿಂಗ್  ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಪ್ರಥಮ್ ಎಲ್ ಕಾಮತ್, ರಾಹುಲ್ ಮೆಂಡನ್, ಅಕ್ಷಯ್ ನಾಯಕ್ ಹ್ಯಾಕಥಾನ್‌ನಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ  (Students of SMVITM won the First prize in Table Tennis Tournament)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ  (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಕೆ ಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾರೆ. ಅಲ್ಲದೆ ಮೈಸೂರಿನ  ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ವಿದ್ಯಾರ್ಥಿಗಳ […]

ಶಾಲಾ ಕಾಲೇಜು

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಸರಕಾರಿ ಸಂಯುಕ್ತ ಫ್ರೌಢಶಾಲೆ ಒಳಕಾಡು, ಶ್ರೀ ಅನಂತೇಶ್ವರ ಫ್ರೌಢಶಾಲೆ “ಆರ್ಡಿನೋ” ಕಾರ್ಯಾಗಾರ (Student of SMVITM organized “Ardiunio” workshop at Sri Anantheshwara English Medium High school, Udupi)

ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಸರಕಾರಿ ಸಂಯುಕ್ತ ಫ್ರೌಢಶಾಲೆ ಒಳಕಾಡು, ಶ್ರೀ ಅನಂತೇಶ್ವರ ಫ್ರೌಢಶಾಲೆ “ಆರ್ಡಿನೋ” ಕಾರ್ಯಾಗಾರ (Bantakal)ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳ ತಂಡದಿಂದ ಒಳಕಾಡು ಸರಕಾರಿ ಸಂಯುಕ್ತ ಫ್ರೌಢ ಶಾಲೆ ಮತ್ತು ಶ್ರೀ ಅನಂತೇಶ್ವರ ಫ್ರೌಢಶಾಲೆ, ಉಡುಪಿ ಇಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ನ ವತಿಯಿಂದ “ಆರ್ಡಿನೋ” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು   ಆಯೋಜಿಸಲಾಗಿತ್ತು. ಈ ಕಾರ್ಯಾಗಾರದಲ್ಲಿ ಆರ್ಡಿನೋ ಬೋರ್ಡ್ ಬಳಕೆ, ಆರ್ಡಿನೋ ಪ್ರೋಗ್ರಾಮಿಂಗ್ ಮತ್ತು ಪ್ರಾಜೆಕ್ಟ್ ತಯಾರಿಕೆ ಬಗ್ಗೆ ಹಾಗೂ […]

ಶಾಲಾ ಕಾಲೇಜು

ಬಂಟಕಲ್ ಕಾಲೇಜಿಗೆ ಐಎಸ್‌ಟಿಇ ಘಟಕದ “ಅತ್ಯುತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಪ್ರಶಸ್ತಿ(National Level Best ISTE faculty Chapter Award to  SMVITM, Bantakal)

ಬಂಟಕಲ್ ಕಾಲೇಜಿಗೆ ಐಎಸ್‌ಟಿಇ ಘಟಕದ “ಅತ್ಯುತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಪ್ರಶಸ್ತಿ” (Bantakal) ಬಂಟಕಲ್ :‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಐಎಸ್‌ಟಿಇ ಬೋಧಕ ಘಟಕಕ್ಕೆ ಪ್ರತಿಷ್ಠಿತ “ಕರ್ನಾಟಕ ರಾಜ್ಯ ವಿಭಾಗದ ಉತ್ತಮ ಐಎಸ್‌ಟಿಇ ಫ್ಯಾಕಲ್ಟಿ ಚಾಪ್ಟರ್ ಘಟಕ ಪ್ರಶಸ್ತಿ” ಲಭಿಸಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಕಳಿಂಗ ಇನ್ಸಿಟ್ಟ್ಯೂಟ್‌ ಆಫ್ ಸೋಶಿಯಲ್ ಸೈನ್ಸ್, ಭುವನೇಶ್ವರಮ್ ಇಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ನಡೆದ 53ನೇ ಐಎಸ್‌ಟಿಇ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಶಸ್ತಿಯನ್ನು ಕಾಲೇಜಿಗೆ ನೀಡಿ ಗೌರವಿಸಲಾಯಿತು. ಕಾಲೇಜಿನ […]

ಶಾಲಾ ಕಾಲೇಜು

ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಕಾಲೇಜಿನಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ (Inauguration of MBA program at SMVITM)

 ಬಂಟಕಲ್‌ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ  ಕಾಲೇಜಿನಲ್ಲಿ ಎಂಬಿಎ ಕೋರ್ಸ್ ಉದ್ಘಾಟನೆ ಬಂಟಕಲ್;‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು 2023-2024 ನೇ ಸಾಲಿನಿಂದ ಎಂಬಿಎ ಸ್ನಾತಕೋತ್ತರ ಪದವಿ ತರಗತಿಗಳನ್ನು ಪ್ರಾರಂಭಿಸಿದ್ದು, ಅದರ ಉದ್ಘಾಟನಾ ಕಾರ್ಯಕ್ರಮವು ಮಂಗಳವಾರ ಕಾಲೇಜಿನ ಆವರಣದಲ್ಲಿ ಜರುಗಿತು.   ಶ್ರೀ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್‌ನ  ಅಧ್ಯಕ್ಷರಾದ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರು(Paramapoojya Shri Vishwavallabha Theertha Swamiji, President of Shri Sode Vadiraja Matha Education Trust) ಉದ್ಘಾಟನಾ […]

eMedia Kannada  @2025. All Rights Reserved.