ಬಂಟಕಲ್ ಕಾಲೇಜು ವಿದ್ಯಾರ್ಥಿನಿಗೆ ಐಇಇಇ ಅತ್ಯುತ್ತಮ ವಿದ್ಯಾರ್ಥಿ ಸ್ವಯಂಸೇವಕ ಪ್ರಶಸ್ತಿ (Ms. Annapurna Shenoy of SMVITM Secured Outstanding Student Volunteer Award)
ಬಂಟಕಲ್ ಕಾಲೇಜು ವಿದ್ಯಾರ್ಥಿನಿಗೆ ಐಇಇಇ ಅತ್ಯುತ್ತಮ ವಿದ್ಯಾರ್ಥಿ ಸ್ವಯಂಸೇವಕ ಪ್ರಶಸ್ತಿ ಉತ್ತಮ ವಿದ್ಯಾರ್ಥಿ ಸ್ವಯಂ ಸೇವಕಿ ಪ್ರಶಸ್ತಿ ಪಡೆದ ಅನ್ನಪೂರ್ಣ ಶೆಣೈ (Bantakal) ಬಂಟಕಲ್: ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಐಇಇಇ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಅನ್ನಪೂರ್ಣ ಶೆಣೈಯವರಿಗೆ ಐಇಇಇ ಘಟಕ ಬೆಂಗಳೂರು ವಿಭಾಗದಿಂದ ಉತ್ತಮ ವಿದ್ಯಾರ್ಥಿ ಸ್ವಯಂ ಸೇವಕಿ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಆಯೋಜಿಸಲಾದ ಐಇಇಇ ಬೆಂಗಳೂರು ವಿಭಾಗದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ನೀಡಲಾಯಿತು. ಈ ಪ್ರಶಸ್ತಿಯು ಅನ್ನಪೂರ್ಣ […]










