Tag: sonia gandhi

ರಾಜಕೀಯ

Chief Minister Siddaramaiah submits resignation to Governor’s Secretary Prabhu Shankar

Chief Minister Siddaramaiah submits resignation to Governor’s Secretary Prabhu Shankar   (Bengaluru) Bengaluru: Siddaramaiah on Thursday submitted his resignation as Chief Minister of Karnataka.    Chief Minister Siddaramaiah submitted his resignation to Governor’s Secretary Prabhu Shankar and addressed a press conference at Home Office Krishna.   He announced that he has resigned as Chief Minister. […]

ನಿಧನ

_BREAKING NEWS. …ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ

    …ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ ನವದೆಹಲಿ, (ಡಿಸೆಂಬರ್ 26): ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್‌ ಆರಂಭಿಸಿದ್ದ ಸಿಂಗ್, […]

ರಾಜಕೀಯ ವಿಡಿಯೋ

ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ವಿಜಯೋತ್ಸವ ( Congress Victory led by ex Minister Vinaykumar Sorake in Kaup)

ಕಾಪುವಿನಲ್ಲಿ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್‌ ವಿಜಯೋತ್ಸವ (Kaup) ಕಾಪು: ಹೈವೋಲ್ವೇಜ್ ಕ್ಷೇತ್ರವಾದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್‌ ಗೆಲುವಿನ ಪ್ರಯುಕ್ತ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ಪೇಟೆಯಲ್ಲಿ ಶನಿವಾರ ಸಂಜೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಮಾತನಾಡಿ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಕಾಂಗ್ರೆಸ್‌ ನೇತಾರರಾದ ಮಲ್ಲಿಕಾರ್ಜುನ ಖರ್ಗೆ […]

ರಾಜಕೀಯ

ಸೋನಿಯಾ, ರಾಹುಲ್‌ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಭೋಪಾಲ್‌: ಕಾಂಗ್ರೆಸ್‌ ನಾಯಕರಾದ  ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವು ಪ್ರತಿಕೂಲ ಹವಾಮಾನದಿಂದ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ ಎಂದು ಭೋಪಾಲ್‌ ಪೊಲೀಸರು ತಿಳಿಸಿದ್ದಾರೆ.ಮಂಗಳವಾರ ಬೆಳಗ್ಗೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ಸೋನಿಯಾ ಮತ್ತು ರಾಹುಲ್‌ ದೆಹಲಿಗೆ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ.

ಅಪರಾಧ ದೇಶ-ವಿದೇಶ

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾಗಾಂಧಿ

ಮಣಿಪುರ ಹಿಂಸಾಚಾರವು ಭಾರತದ ಆತ್ಮಸಾಕ್ಷಿಗಾದ ಆಳವಾದ ಗಾಯ: ಸೋನಿಯಾ ಗಾಂಧಿ  ನವದೆಹಲಿ: ಮಣಿಪುರದಲ್ಲಿ ಶಾಂತಿ ಕಾಪಾಡುವಂತೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬುಧವಾರ ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಮಣಿಪುರದ ಜನರು ನಂಬಿಕೆಯನ್ನು ಮರಳಿ ಪಡೆದು ಪುಟಿದೇಳಬೇಕು ಎಂದು ಮಣಿಪುರದ ಜನತೆಗೆ ಮನವಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು 2.5 ನಿಮಿಷಗಳ ವಿಡಿಯೊ ಸಂದೇಶದಲ್ಲಿ ”ಒಬ್ಬ ತಾಯಿಯಾಗಿ ನಾನು ನಿಮ್ಮ ನೋವನ್ನು ಅರ್ಥಮಾಡಿಕೊಂಡಿದ್ದು, ಶಾಂತಿ ಸೌಹಾರ್ದತೆಗೆ ದಾರಿ ಮಾಡಿಕೊಡುವಂತೆ ಮನವಿ ಮಾಡುತ್ತೇನೆ” […]

eMedia Kannada  @2025. All Rights Reserved.