ಪಾಂಗಾಳ “ಆಸರೆ” ಹಿರಿಯ ನಾಗರಿಕರ ಸೇವಾ ಸಂಸ್ಥೆ ದಶಮಾನೋತ್ಸವ ಸಂಭ್ರಮ ಉದ್ಘಾಟನೆ (Pangala “Asare” Senior Citizens Service Organization Tenth Anniversary Celebration Inauguration)
ಪಾಂಗಾಳ “ಆಸರೆ” ಹಿರಿಯ ನಾಗರಿಕರ ಸೇವಾ ಸಂಸ್ಥೆ ದಶಮಾನೋತ್ಸವ ಸಂಭ್ರಮ ಉದ್ಘಾಟನೆ (Pangala) ಪಾಂಗಾಳ : ಆಸರೆ ಚಾರಿಟೇಬಲ್ ಟ್ರಸ್ಟ್ ಇವರ ವತಿಯಿಂದ ನಿರ್ವಹಿಸಲ್ಪಡುತ್ತಿರುವ ಆಸರೆ ಹಿರಿಯ ನಾಗರಿಕರ ಸೇವಾ ಸಂಸ್ಥೆಯ ದಶಮಾನೋತ್ಸವ ಸಂಭ್ರಮ ಮತ್ತು ಹಿರಿಯ ನಾಗರಿಕರ ವಸತಿ ಗೃಹದ ಪ್ರಥಮ ಮಹಡಿಯ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಅವರು ಮಾತನಾಡಿ, ಆಸರೆ ಹಿರಿಯ ನಾಗರಿಕರ ಸೇವಾ ಸಂಸ್ಥೆಯ ಮಾನವೀಯತೆ ಸೇವೆಗೆ ನಾವೆಲ್ಲರೂ ಬೆಂಬಲ, ಸಹಕಾರ […]


