Tag: soorya chaitanya school

ಶಾಲಾ ಕಾಲೇಜು

ಕುತ್ಯಾರು ಸೂರ್ಯ ಚೈತನ್ಯ ಶಾಲಾ ವಿದ್ಯಾರ್ಥಿಗಳಿಂದ ಶಿರ್ವ ಪೊಲೀಸ್ ಠಾಣೆಗೆ ಭೇಟಿ (Students of Kutyaru Surya Chaitanya School visit Shirva Police Station)

ಕುತ್ಯಾರು ಸೂರ್ಯ ಚೈತನ್ಯ ಶಾಲಾ ವಿದ್ಯಾರ್ಥಿಗಳಿಂದ ಶಿರ್ವ ಪೊಲೀಸ್ ಠಾಣೆಗೆ ಭೇಟಿ ಶಿರ್ವ ಠಾಣಾಧಿಕಾರಿ ಮಂಜುನಾಥ ಮರಬದರವರಿಂದ  ಪೊಲೀಸ್ ಠಾಣೆಯ ಬಗ್ಗೆ ಸಂಪೂರ್ಣ ಮಾಹಿತಿ (Shirva) ಶಿರ್ವ: ಕುತ್ಯಾರಿನ ಸೂರ್ಯ ಚೈತನ್ಯ  ಶಾಲೆಯ    ವಿದ್ಯಾರ್ಥಿಗಳು  ಸೋಮವಾರ ಬೆಳಿಗ್ಗೆ ಶಿರ್ವ ಠಾಣೆಗೆ ಆಗಮಿಸಿದ್ದು, ಅವರಿಗೆ  ಶಿರ್ವ ಠಾಣಾಧಿಕಾರಿ ಮಂಜುನಾಥ ಮರಬದರವರು ಪೊಲೀಸ್ ಠಾಣೆಯ ಬಗ್ಗೆ, ಠಾಣೆಯಲ್ಲಿ ನೆಡೆಯುವ ದೈನಂದಿನ ಕಾರ್ಯಚಟುವಟಿಕೆಗಳ ಬಗ್ಗೆ, ದಾಖಲಾತಿ ಬಗ್ಗೆ, ಆಯುಧಗಳ ಬಗ್ಗೆ, ವಾಕಿ ಟಾಕಿ ಬಗ್ಗೆ ಮಾಹಿತಿ ನೀಡಿದರು.   ಅಪರಾಧ ತಡೆ […]

ಶಾಲಾ ಕಾಲೇಜು

ಕುತ್ಯಾರು ಆನೆಗುಂದಿ ಸೂರ್ಯ ಚೈತನ್ಯ ಶಾಲೆಯಲ್ಲಿ ಯಕ್ಷಗಾನ, ಕರಾಟೆ ತರಗತಿಗಳ ಉದ್ಘಾಟನೆ

ಕುತ್ಯಾರು ಆನೆಗುಂದಿ ಸೂರ್ಯ ಚೈತನ್ಯ ಶಾಲೆಯಲ್ಲಿ ಯಕ್ಷಗಾನ, ಕರಾಟೆ ತರಗತಿಗಳ ಉದ್ಘಾಟನೆ ಉಡುಪಿ: ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆಯಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇದರ ವತಿಯಿಂದ ಯಕ್ಷಗಾನ ತರಬೇತಿ ಮತ್ತು ಕರಾಟೆ ತರಗತಿಗಳ ಉದ್ಘಾಟನಾ ಸಮಾರಂಭವು ನಡೆಯಿತು.    ಈ ಕಾರ್ಯಕ್ರಮವನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಸುರೇಶ್ ಶೆಟ್ಟಿ ಗುರ್ಮೆ ಉದ್ಘಾಟಿಸಿದರು. ಶಾಸಕ ಸುರೇಶ್ ಶೆಟ್ಟಿ ಗುರ್ಮೆಯವರು ಯಕ್ಷಗಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಶುಭಾಶಯ ಕೋರಿದರು. ಮುಖ್ಯ ಅತಿಥಿಗಳಾಗಿ […]

ಕರಾವಳಿ ಶಾಲಾ ಕಾಲೇಜು

ಕುತ್ಯಾರು ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ  ಶಾಲೆಯಲ್ಲಿ ಮಾತೃ ವಂದನಾ ಕಾರ್ಯಕ್ರಮ

ಕುತ್ಯಾರು ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ  ಶಾಲೆಯಲ್ಲಿ ಮಾತೃ ವಂದನಾ ಕಾರ್ಯಕ್ರಮ     ಕುತ್ಯಾರು ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ  ಶಾಲೆಯಲ್ಲಿ ಮಂಗಳವಾರ ಮಾತೃ ವಂದನಾ ಕಾರ್ಯಕ್ರಮ  ಸಂಪನ್ನಗೊಂಡಿತು. ಮಾತೃ ವಂದನಾ ಕಾರ್ಯಕ್ರಮವನ್ನು ಪುರೋಹಿತರಾದ  ಮೌನೇಶ್ ಶರ್ಮ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ, ವಿಧಾನಗಳಿಂದ ನೆರವೇರಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೋಹನ್ ಕುಮಾರ್ ಬೆಳ್ಳೂರು  ವಹಿಸಿದ್ದರು.   ಮಾತೃ ವಂದನಾ ಕಾರ್ಯಕ್ರಮದ ಮಹತ್ವವನ್ನು  ಲೋಲಾಕ್ಷರವರು ಸಮರ್ಪಕವಾಗಿ ತಿಳಿಸಿದರು. ಶಾಲಾ ತ್ರೈಮಾಸಿಕ ಚೊಚ್ಚಲ ಪತ್ರಿಕೆ ಚೈತನ್ಯವಾಣಿಯನ್ನು ಬಿಡುಗಡೆ […]

eMedia Kannada  @2025. All Rights Reserved.