ಕಾಪು ಹೊಸ ಮಾರಿಗುಡಿ ದೇವಸ್ಥಾನ : ಮಾರಿಯಮ್ಮ, ಉಚ್ಛಂಗಿ ದೇವಿಯ ಪ್ರತಿಷ್ಠೆ (New Marigudi Temple in Kaup: The Shrine of Godess Mariyamma, Uchchangi Devi)
ಕಾಪು ಹೊಸ ಮಾರಿಗುಡಿ ದೇವಸ್ಥಾನ : ಮಾರಿಯಮ್ಮ, ಉಚ್ಛಂಗಿ ದೇವಿಯ ಪ್ರತಿಷ್ಠೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ, ಸ್ವರ್ಣ ಲೇಪಿತ ರಜತ ಬ್ರಹ್ಮಕಲಶ ಸಮರ್ಪಣೆ (Kaup) ಕಾಪು: ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವರ ಮಹಾಸ್ವರ್ಣಪೀಠದೊಂದಿಗೆ (ಗದ್ದಿಗೆ) ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಮಾರಿಯಮ್ಮನ ಪ್ರತಿಷ್ಠೆ, ಶ್ರೀ ಉಚ್ಚಂಗಿದೇವಿಯ ಸ್ವರ್ಣ ಪೀಠದೊಂದಿಗೆ ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಉಚ್ಚಂಗಿದೇವಿಯ ಪ್ರತಿಷ್ಠೆ ನೆರವೇರಿತು. ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧಾರ್ಮಿಕ ಪ್ರಕ್ರಿಯೆಗೆ ಸಾಕ್ಷಿಯಾದರು. ಅವರು ರೂ.9,99,999ರೂ. ಮೌಲ್ಯದ ಸ್ವರ್ಣ ಲೇಪಿತ […]









