Tag: sp dr. k arunkumar

ಅಪರಾಧ

ಕೋಟ- ಲಾರಿ ಮಾಲಕ, ಚಾಲಕ ಸಂಘದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ

ಕೋಟ- ಲಾರಿ ಮಾಲಕ, ಚಾಲಕ ಸಂಘದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಉಡುಪಿ\ ಕೋಟ: ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ಯವರು ಲಾರಿ ಮಾಲಕರು ಕಾನೂನು ಬದ್ಧವಾಗಿ ಮಣ್ಣು ಇನ್ನಿತರ ಕಟ್ಟಡ ಸಲಕರಣೆ ಸಾಗಿಸಬೇಕು ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಿದೆ ಎಂಬ ಆದೇಶದ ಹಿನ್ನಲೆಯಲ್ಲಿ ಕಳೆದೊಂದು ವಾರದಿಂದ ಲಾರಿ ಮಾಲಕರು ತಮ್ಮ ವಾಹನಗಳನ್ನು ರಸ್ತೆಗೆ ಇಳಿಸದೆ ಪ್ರತಿಭಟನೆ ಕಡೆ ಮುಖ ಮಾಡುವಂತಾಗಿದೆ. ಮಂಗಳವಾರ ಕೋಟ ವಲಯದ ವತಿಯಿಂದ ಕೋಟ ಮೂರ್‌ಕೈ ಬಳಿ ಸಭೆ ಸೇರಿ […]

ಅಪರಾಧ ವಿಡಿಯೋ

ಉಡುಪಿ :ನೂತನ ಎಸ್ಪಿ ಡಾ. ಕೆ. ಅರುಣ್ ಅಧಿಕಾರ ಸ್ವೀಕಾರ

ಉಡುಪಿ :ನೂತನ ಎಸ್ಪಿ ಡಾ. ಕೆ. ಅರುಣ್ ಅಧಿಕಾರ ಸ್ವೀಕಾರ ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಕೆ.‌ ಅರುಣ್ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಎಂ. ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು.  ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಎಸ್ಪಿ ಡಾ.ಕೆ. ಅರಣ್, ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಅವಕಾಶವಿಲ್ಲ. ಎಲ್ಲವೂ ಕಾನೂನಾತ್ಮಕ ನಡೆಯಬೇಕು. ಕಾನೂನು ವಿರೋಧಿ ಚಟುವಟಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಅನೈತಿಕ ಪೊಲೀಸ್‌ಗಿರಿಗೆ […]

eMedia Kannada  @2025. All Rights Reserved.