ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ (Mangalore University confers honorary doctorate on Padma Shri Harekala Hajabba, a Akshara santha)
ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ ಮಾ.28ರಂದು ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಪ್ರದಾನ (Mangaluru) ಮಂಗಳೂರು: ಅಕ್ಷರ ಸಂತ ಬಿರುದಾಂಕಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ. ಹರೇಕಳದ ಪಂಜಿಮಾಡಿ ಎಂಬಲ್ಲಿ ಕುಟ್ಟಿಯಾಕ ಮತ್ತು ಬೀಪಾತುಮ್ಮ ದಂಪತಿಯ ಆರು ಮಂದಿ ಮಕ್ಕಳಲ್ಲಿ ಮೂರನೆಯ ಪುತ್ರನಾಗಿ 1955ರಲ್ಲಿ ಜನಿಸಿದ ಹಾಜಬ್ಬ ಕೇಂದ್ರ ಸರಕಾರ ನಾಲ್ಕನೇ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗುವ […]










