Tag: speaker UT KHADER

ರಾಜಕೀಯ

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ಸಚಿವ ಈಶ್ವರ ಖಂಡ್ರೆ ಖೇದ (MLA Harish Poonja’s move to seek to kill wildlife is unfortunate : Minister Eshwar Kandre)

ವನ್ಯಜೀವಿ ಕೊಲ್ಲಲು ಅನುಮತಿ ಕೇಳಿದ ಶಾಸಕ ಹರೀಶ್ ಪೂಂಜ ನಡೆ ದುರದೃಷ್ಟಕರ: ಸಚಿವ ಈಶ್ವರ ಖಂಡ್ರೆ ಖೇದ (Bengaluru) ಆನೆಗಳಿಂದ ಕಾಡಿನಂಚಿನ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಾತನಾಡುವುದು ದುರದೃಷ್ಟಕರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಅವರು, ರಾಜ್ಯ ಸರ್ಕಾರ ಆನೆಗಳ ಹಾವಳಿ ತಡೆಗೆ ಕಳೆದ […]

PROBLEMS

“ಮಾದಕ ದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಸ್ಪೀಕರ್ ಯು.ಟಿ. ಖಾದರ್ ಚಾಲನೆ (Speaker UT Khader started the “Drug addiction  Free Mangaluru” Jatha)

“ಮಾದಕ ದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಸ್ಪೀಕರ್ ಯು.ಟಿ. ಖಾದರ್ ಚಾಲನೆ (Manglore) ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು.  ವಿಧಾನಸಭಾ ಸ್ಪೀಕರ್ […]

ಸಂಘ, ಸಂಸ್ಥೆಗಳು

ನ.9-10 ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಠಿ ಸಮಾವೇಶ-2024 (‘Gadige’ Coastal Marathi Coverence 2024 at Alvas College on Nov 9-10)

ನ.9-10 ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಠಿ ಸಮಾವೇಶ-2024 (Mangaluru) ಮಂಗಳೂರು: “ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಠಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಠಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಮರಾಠಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕರಾವಳಿ ಮರಾಠಿ ಸಮಾವೇಶದ ಅಧ್ಯಕ್ಷ ಹೆಚ್. ರಾಜೇಶ್ ಪ್ರಸಾದ್ ಐಎಎಸ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. 22 ವರ್ಷಗಳ ಬಳಿಕ ಸಮಾವೇಶ ನಡೆಯಲಿದ್ದು, ನಮ್ಮ […]

ಧಾರ್ಮಿಕ

ಭಾರತದ ಸಂಸ್ಕೃತಿ ಅತ್ಯುನ್ನತ : ಸ್ಪೀಕರ್‌ ಯು. ಟಿ. ಖಾದರ್ (Indian Culture is Supreme : Speaker UT khader)

ಭಾರತದ ಸಂಸ್ಕೃತಿ ಅತ್ಯುನ್ನತ : ಸ್ಪೀಕರ್‌ ಯು. ಟಿ. ಖಾದರ್ ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ (Mangaluru) ಮಂಗಳೂರು: ಭಾರತ ದೇಶವು ವಿವಿಧ ಸಂಸ್ಕ್ರತಿ,  ಸಂಸ್ಕಾರಗಳ ನೆಲೆವೀಡಾಗಿದ್ದು, ಹಬ್ಬ -ಉತ್ಸವಗಳು ಪರಸ್ಪರ ಬಾಂಧವ್ಯ ಬೆಳೆಸಲು ಪೂರಕವಾಗಿದೆ ಎಂದು ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಅವರು ಬಂಟರ ಯಾನೆ ನಾಡವರ ಮಾತೃ ಸಂಘ,  ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆಯುತ್ತಿರುವ […]

ಮನೋರಂಜನೆ

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್ (The survival of the Tulu language, the efforts of the youth are commendable: UT Khader)

“ತುಳು ಭಾಷೆ ಉಳಿವಿಗೆ ಯುವಕರ ಶ್ರಮ ಶ್ಲಾಘನೀಯ” – ಯು.ಟಿ. ಖಾದರ್  ರೂಪೇಶ್ ಶೆಟ್ಟಿ  ಹೊಸ ತುಳು ಚಿತ್ರ “ಜೈ” ಟೈಟಲ್ ಅನಾವರಣ ಕಾರ್ಯಕ್ರಮ  (Mangaluru) ಮಂಗಳೂರು: ಬಿಗ್ ಬಾಸ್ ವಿಜೇತ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು.  ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ […]

ಪ್ರಚಲಿತ

ಸಮಾಜದಲ್ಲಿ ಶಾಂತಿ ಸಾಮರಸ್ಯಕ್ಕೆ ಮಾಧ್ಯಮದ ಮೂಲಕ ಹೆಚ್ಚಿನ ಕೊಡುಗೆ ದೊರೆಯುವಂತಾಗಲಿ -ಯು.ಟಿ.ಖಾದರ್ (May more contribution be made through media for peace and harmony in the society : UT Khader)

 ಸಮಾಜದಲ್ಲಿ ಶಾಂತಿ ಸಾಮರಸ್ಯಕ್ಕೆ ಮಾಧ್ಯಮದ ಮೂಲಕ ಹೆಚ್ಚಿನ ಕೊಡುಗೆ ದೊರೆಯುವಂತಾಗಲಿ –ಯು.ಟಿ.ಖಾದರ್ (Mangaluru) ಮಂಗಳೂರು: ಸಮಾಜದಲ್ಲಿ ಶಾಂತಿ ಸೌಹಾರ್ದ, ಸಾಮರಸ್ಯಕ್ಕಾಗಿ ಮಾಧ್ಯಮದ ಮೂಲಕ ಹೆಚ್ಚು ಕೊಡುಗೆ ದೊರೆಯುವಂತಾಗಲಿ ಎಂದು ವಿಧಾನ ಸಭಾಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.      ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ನಗರದ ಪತ್ರಿಕಾಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.  ಭವಿಷ್ಯದ ದೃಷ್ಟಿಯಿಂದ ಮಾಧ್ಯಮಗಳು,  ಜನಪ್ರತಿನಿಧಿಗಳು ಸಮಾಜದ ಸಾಮರಸ್ಯ ಕೊಂಡಿಯಾಗಬೇಕಾಗಿದೆ. ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೇ ಜನರ […]

ಅಪಘಾತ

ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರು ಮೃತ್ಯು (House wall collapse in ullala : Four members of the same family died)

  ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರು ಮೃತ್ಯು (Mangaluru)  ಮಂಗಳೂರು: ಮನೆಯ ಕಂಪೌಡ್ ತಡೆಗೋಡೆ ಮನೆಯ ಮೇಲೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿನಗರ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.  ಮನೆಯ ಯಜಮಾನ ಯಾಸಿರ್(45), ಅವರ ಪತ್ನಿ ಮರಿಯಮ್ಮ (40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮಲಗಿದ್ದಲ್ಲಿಯೇ ಮೃತಪಟ್ಟವರು.  ಯಾಸೀರ್ ಮಂಗಳೂರಿನ ಬಂದರಿನಲ್ಲಿ ಮಡ್ಡಿ ಆಯಿಲ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.  ರಾತ್ರಿಯಿಡೀ ಮಳೆಯಾದ ಪರಿಣಾಮ ಕಂಪೌಂಡ್ […]

ಅಪರಾಧ

ಬಂಟ್ವಾಳ: ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಮೃತ್ಯು‌ (Bantwala : A Boy dies after falling from floor)

ಬಂಟ್ವಾಳ: ಮಹಡಿಯಿಂದ ಕೆಳಗೆ ಬಿದ್ದು ಬಾಲಕ ಮೃತ್ಯು‌ (Bantwala) ಬಂಟ್ವಾಳ: ಇಲ್ಲಿಗೆ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಮನೆಯ ಮಹಡಿಯಿಂದ ಕೆಳಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ  ಮುಂಜಾನೆ ನಡೆದಿದೆ. ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಪುತ್ರ ಆದಿಶ್(15) ಮೃತಪಟ್ಟ ಬಾಲಕ. ಆದಿಶ್‌ ಮನೆಮಂದಿಗೆ ಗೊತ್ತಿಲ್ಲದಂತೆ ಮೊಬೈಲ್ ಹಿಡಿದುಕೊಂಡು ಮನೆಯ ಹೊರಗೆ ಬಂದಿದ್ದು, ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಘಟನೆಯಲ್ಲಿ ಬಾಲಕನ ತಲೆಗೆ ಗಂಭೀರ ಗಾಯವಾಗಿದ್ದು, ವಿಪರೀತ ರಕ್ತಸ್ರಾವಗೊಂಡಿದೆ. ಬಾಲಕನ ತಂದೆ  ಬೆಳಗ್ಗೆ ಎದ್ದು ಹೊರಗೆ ಬರುವಾಗಲೇ […]

social service ವಿಡಿಯೋ

  ಫೆ18 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ವೈ ಸುಧೀರ್ ಕುಮಾರ್ (Feb 18th Inaguration of Padubidri Sahakari society’s Hejamady Branch: Y Sudheer Kumar)

  ಫೆ18 : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ– ಹೆಜಮಾಡಿ ಶಾಖೆ ಉದ್ಘಾಟನೆ : ವೈ ಸುಧೀರ್ ಕುಮಾರ್ (Padubidri) ಪಡುಬಿದ್ರಿ:ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ18 ಭಾನುವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ವೈ ಸುಧೀರ್ ಕುಮಾರ್ (Padubidri Sahakari society’s President Y Sudheer Kumar) ತಿಳಿಸಿದರು. ಅವರು ಪಡುಬಿದ್ರಿಯ ಸಿಎ ಬ್ಯಾಂಕಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  ಬ್ಯಾಂಕಿಂಗ್ […]

ದೇಶ-ವಿದೇಶ

ಯುಎಇ : ೧೭ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಶಿವಾನಂದ ಕೋಟ್ಯಾನ್‌ರವರಿಗೆ ಪ್ರಶಸ್ತಿ ಪ್ರಧಾನ (UAE World Kannada Conference: Shivananda Kotian Honored)

ಯುಎಇ : 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಶಿವಾನಂದ ಕೋಟ್ಯಾನ್‌ರವರಿಗೆ ಪ್ರಶಸ್ತಿ ಪ್ರಧಾನ(damam)ದಮಾಮ್: ಸೌದಿ ಅರೇಬಿಯಾದ ದಮಾಮ್‌ನಲ್ಲಿ ಅದ್ದೂರಿಯಾಗಿ ನಡೆದ 17ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದಲ್ಲಿ ಅನಿವಾಸಿ ಭಾರತೀ̧ಯ ಉಡುಪಿ ಜಿಲ್ಲೆಯ ಕಟಪಾಡಿ ಮೂಲದ ಶಿವಾನಂದ ಕೋಟ್ಯಾನ್ ಮಸ್ಕತ್ ಅವರಿಗೆ ವಿಶ್ವಮಾನ್ಯ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷ ಯು. ಟಿ.ಖಾದರ್ (Speaker UT Khader) ಪ್ರಶಸ್ತಿ ಪ್ರಧಾನಿಸಿದರು.ಶಿವಾನಂದ್ ಕೋಟ್ಯಾನ್ ಅವರು ಕಲೆ, ಸಾಹಿತ್ಯ ಸಮಾಜಸೇವಾ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ.ವಿದೇಶದಲ್ಲಿ ಚಲನಚಿತ್ರಗಳ ಪ್ರದರ್ಶನ […]

eMedia Kannada  @2025. All Rights Reserved.